LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಫುಟ್ಪಾತ್ ತೆರವು ಕಾರ್ಯಾಚರಣೆ ವೇಳೆ ಮೂವರು ಇಂಜಿನಿಯರ್ ಮೇಲೆ ಮಾರಣಾಂತಿಕ ಹಲ್ಲೆ 

Advertisement

ಬೆಂಗಳೂರು : ಬೆಂಗಳೂರಲ್ಲಿ ಕಳೆದ ಕೆಲವು ದಿನಗಳಿಂದ ಫುಟ್ಪಾತ್ ತೆರವು ಕಾರ್ಯಾಚರಣೆ ನಡೆದಿದ್ದು ಈಗಾಗಲೇ ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ಮುಗಿದಿದೆ. 

ಇದೀಗ ಇಂದು ಬೆಂಗಳೂರಿನ ಶಿವಾಜಿನಗರದಲ್ಲಿ ಪಾಲಿಕೆ ಅಧಿಕಾರಿಗಳು ಫುಟ್ಪಾತ್ ತೆರವು ಕಾರ್ಯಾಚರಣೆ ಮಾಡುವ ವೇಳೆ ಪಾಲಿಕೆ ಇಂಜಿನಿಯರ್ ಮೇಲೆ ಹಲ್ಲೆ ನಡೆಸಿದ್ದಾರೆ.

ಬೆಂಗಳೂರಿನ ಶಿವಾಜಿನಗರದಲ್ಲಿ ಪಾಲಿಕೆ ಅಧಿಕಾರಿಗಳಿಗೆ ಸ್ಥಳೀಯ ಮುಖಂಡರಿಂದ ಹಲ್ಲೆ ನಡೆದಿದೆ. ಸ್ಥಳೀಯ ಸಂಘಟನೆ ಮುಖಂಡರು ಪಾಲಿಕೆ ಇಂಜಿನಿಯರ್ ಹಾಗೂ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ್ದಾರೆ. 

ಪಾಲಿಕೆ ಇಂಜಿನಿಯರ್ AE ರುಚಿತ ಮೇಲೆ ಸ್ಪ್ರೇ ಮೂಲಕ ಹಲ್ಲೆ ನಡೆಸಿದ್ದು, ಜೆಸಿಬಿ ಚಾಲಕನಿಗೆ ಹೆಲ್ಮೆಟ್ ಅಲ್ಲಿ ಹೊಡೆದಿದ್ದಾರೆ.

 AE ಗೌತಮ್, AEE ಮಾಧವ ರಾವ್ ಸೇರಿದಂತೆ ಮೂರು ಜನ ಅಧಿಕಾರಿಗಳ ಮೇಲೆ ಹಿಗ್ಗಾ ಮುಗ್ಗಾ ಹಲ್ಲೆ ಥಳಿಸಿದ್ದಾರೆ. ಇದೀಗ ಈ ಒಂದು ವಿಡಿಯೋ ವೈರಲ್ ಆಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು