Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಡ್ಡಿ ವ್ಯವಹಾರಕ್ಕಾಗಿ ಇಬ್ಬರು ಸಹೋದರರ ಮೇಲೆ ಮಾರಣಾಂತಿಕವಾಗಿ ಹಲ್ಲೆ

Advertisement
ಬೆಳಗಾವಿ : ಬಡ್ಡಿ ವ್ಯವಹಾರಕ್ಕಾಗಿ ಇಬ್ಬರು ಸಹೋದರರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಗಾವಿ ತಾಲೂಕಿನ ಮುಚ್ಚಂಡಿಯಲ್ಲಿ ನಡೆದಿದೆ. ಬಡ್ಡಿ ವ್ಯವಹಾರಕ್ಕಾಗಿ ಸಹೋದರರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿದೆ.

ಬಸವರಾಜ ಬಿರಾದಾರ್ ಹಾಗೂ ಜಗದೀಶ್ ಬಿರಾದಾರ್ ಎನ್ನುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ.ಚೇತನ್ ಗುಡದೇವ್ವಗೋಳನಿಂದ ಮಾರಕಾಸ್ತ್ರಗಳಿಂದ ಹಲ್ಲೆ ನಡೆದಿದೆ.

ಈ ಒಂದು ಗಲಾಟೆಯಲ್ಲಿ ಎರಡು ಕಡೆಯವರಿಗೂ ತಲೆಗೆ ಗಾಯಗಳಾಗಿವೆ. ಮೂರು ತಿಂಗಳ ಹಿಂದೆ ಬಸವರಾಜ್ ಚೇತನ್ ಎನ್ನುವ ವ್ಯಕ್ತಿಯ ಬಳಿ ಹಣ ಪಡೆದಿದ್ದ.

10 ಸಾವಿರ ಸಾಲ ಪಡೆದಿದ್ದ. ಬಡ್ಡಿ ಹಣ ಕೊಡಲಿಲ್ಲ ಎಂದು ಮಾರಕಾಸ್ತ್ರಗಳಿಂದ ಇದೀಗ ಹಲ್ಲೆ ನಡೆಸಿದ್ದಾರೆ. ಬಸವರಾಜ ಮತ್ತು ಜಗದೀಶ್ ತಲೆಗೆ ಗಂಭೀರವಾದ ಗಾಯಗಳಾಗಿವೆ. ಚೇತನ್ ಗುಡದೇವ್ವಗೋಳ ತಲೆಗೂ ಗಾಯಗಳಾಗಿದ್ದು ಎಲ್ಲರನ್ನೂ ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾರಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ