LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಅಕಸ್ಮಿಕವಾಗಿ ಕಾಲು ಜಾರಿ ಇಬ್ಬರು ಮಕ್ಕಳು ಸೇರಿ ತಂದೆ ದುರಂತ ಸಾವು 

Advertisement

ವಿಜಯಪುರ: ತೆರೆದ ಬಾವಿಗೆ ಬಿದ್ದು ಇಬ್ಬರು ಹೆಣ್ಣು ಮಕ್ಕಳು ಮತ್ತು ತಂದೆ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಬಳಬಟ್ಟಿ ಗ್ರಾಮದಲ್ಲಿ ನಡೆದಿದೆ.

ಸಾಕ್ಷಿ(15), ರಕ್ಷಿತಾ(10) ಮತ್ತು ತಂದೆ ಸಾಬಣ್ಣ(40) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿನ ಬಳಿ ಇದ್ದ ತೆರೆದ ಬಾವಿಗೆ ಅಕಸ್ಮಿಕವಾಗಿ ಕಾಲು ಜಾರಿ ಇಬ್ಬರು ಮಕ್ಕಳು ಬಿದ್ದಿದ್ದಾರೆ.ಮಕ್ಕಳನ್ನು ರಕ್ಷಿಸಲು ಬಾವಿಗೆ ಜಿಗಿದ ತಂದೆಯೂ ನೀರು ಪಾಲಾಗಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳ ಶವ ಪತ್ತೆಯಾಗಿದ್ದು, ಸಾಬಣ್ಣ ಅವರ ಶವ ಪತ್ತೆಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ, ಸ್ಥಳದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

 ಶುಕ್ರವಾರ ಸಂಜೆ ತೋಟದ ಮನೆ ಬಳಿ ಮಕ್ಕಳು ಬಾವಿಗೆ ಬಿದ್ದಿದ್ದು, ಅವರನ್ನು ರಕ್ಷಿಸಲು ಹೋದ ತಂದೆಯೂ ನೀರು ಪಾಲಾಗಿದ್ದಾರೆ. ಸ್ಥಳೀಯರು ಕಾರ್ಯಾಚರಣೆ ನಡೆಸಿ ಮಕ್ಕಳ ಶವಗಳನ್ನು ಹೊರತೆಗೆದಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ