Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಾಲಭಾದೆಯಿಂದ ಬೇಸತ್ತು ತಂದೆ-ಮಗ ಆತ್ಮಹತ್ಯೆ : ತಾಯಿ ಗಂಭೀರ 

Advertisement
ಕುಂದಾಪುರ : ರಾಜ್ಯದಲ್ಲಿ ಘೋರ ದುರಂತ ಸಂಭವಿಸಿದ್ದು, ಸಾಲಭಾದೆಯಿಂದ ಬೇಸತ್ತು ತಂದೆ-ಮಗಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದ ತೆಕ್ಕಟ್ಟೆಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಅಪ್ಪ, ಮಗ ಮೃತಪಟ್ಟಿದ್ದರೆ, ತಾಯಿಯ ಸ್ಥಿತಿ ಗಂಭೀರವಾಗಿದೆ.

ಮೃತರನ್ನು ಕಂಚುಗಾರುಬೆಟ್ಟು ನಿವಾಸಿ ಮಾಧವ ದೇವಾಡಿಗ (56) ಗಿರೀಶ್ (22) ಎಂದು ಗುರುತಿಸಲಾಗಿದೆ.ಪತ್ನಿ ತಾರಾ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಧವ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಸಿಕ್ಕಾಪಟ್ಟೆ ಸಾಲ ಕೂಡ ಮಾಡಿಕೊಂಡಿದ್ದರು. ಸಾಲ ಮರುಪಾವತಿ ಮಾಡದ ಹಿನ್ನೆಲೆ ಬ್ಯಾಂಕುಗಳು ನೋಟಿಸ್ ಕೊಟ್ಟಿದ್ದವು.

ಇದರಿಂದ ಮನನೊಂದು ಮಾಧವ ಹಾಗೂ ಗಿರೀಶ್ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಈ ವಿಚಾರ ತಿಳಿದ ತಾರಾ ಕೂಡ ಬಾವಿಗೆ ಹಾರಿದ್ದು, ಕೂಡಲೇ ಸ್ಥಳೀಯರು ಕಿರುಚಾಟ ಕೇಳಿಸಿ ಬಾವಿಗೆ ಇಳಿದು ತಾರಾರನ್ನು ರಕ್ಷಣೆ ಮಾಡಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂಧಿ ಧಾವಿಸಿ ಮೃತದೇಹವನ್ನು ಮೇಲಕ್ಕೆ ಎತ್ತಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ