Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೀತಿಗೆ ಒಪ್ಪದ ಯುವತಿಯನ್ನು 9 ಬಾರಿ ಇರಿದು ಕೊಂದ ಶಿಕ್ಷಕ ದಂಪತಿ ಮಗ ಫಯಾಜ್ 

Advertisement
ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿಯನ್ನು 9 ಬಾರಿ ಇರಿದು ಕೊಲೆ ಮಾಡಿದ ಘಟನೆ ನಗರದ ಬಿವಿಬಿ ಕಾಲೇಜು ಆವರಣದಲ್ಲಿ ಗುರುವಾರ ಸಂಜೆ ನಡೆದಿದೆ.

ಕೊಲೆಯಾದ ಯುವತಿಯನ್ನು ಬಿವಿವಿ ಕಾಲೇಜಿನಲ್ಲಿ ಎಂಸಿಎ ವಿಭಾಗದಲ್ಲಿ ಓದುತ್ತಿದ್ದ ನೇಹಾ ಹಿರೇಮಠ (25) ಎಂದು ಗುರುತಿಸಲಾಗಿದ್ದು, ಆರೋಪಿ ಆಕೆಯ ಸಹಪಾಠಿ ಫಯಾಜ್‌ (27).ಸದ್ಯ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್‌ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ. ತನ್ನನ್ನು ಪ್ರೀತಿಸುವಂತೆ ನೇಹಾಗೆ ಫಯಾಜ್ ಹಲವು ದಿನಗಳಿಂದ ಪೀಡಿಸುತ್ತಿದ್ದ. ಆಕೆ ನಿರಾಕರಿಸಿದ ಕಾರಣ ಕೋಪಗೊಂಡ ಆತ ಗುರುವಾರ ಸಂಜೆ ಕೃತ್ಯವೆಸಗಿದ. ನೇಹಾ ಮೇಲೆ ಏಕಾಏಕಿ ಚಾಕುವಿನಿಂದ ದಾಳಿ ನಡೆಸಿ, ಕುತ್ತಿಗೆಗೆ ಹಲವು ಬಾರಿ ಇರಿದ. ಆಕೆಯನ್ನು ತಕ್ಷಣವೇ ವಿದ್ಯಾರ್ಥಿಗಳು ಕಿಮ್ಸ್‌ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಮಾರ್ಗ ಮಧ್ಯೆ ನೇಹಾ ಕೊನೆಯುಸಿರೆಳೆದರು' ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಖಂಡಿಸಿ ಕಾಲೇಜು ಆವರಣದಲ್ಲಿ ಎಬಿವಿಪಿ ಕಾರ್ಯಕರ್ತರು ರಾತ್ರಿ ಪ್ರತಿಭಟನೆ ನಡೆಸಿ, ಆರೋ‍ಪಿಗೆ ಗಲ್ಲುಶಿಕ್ಷಿ ವಿಧಿಸುವಂತೆ ಆಗ್ರಹಿಸಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ