LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಭಾರತಕ್ಕೆ ೭ ವಿಕೆಟ್‌ಗಳ ಜಯ

Advertisement
ಕಿವೀಸ್ ವಿರುದ್ಧದ ದ್ವಿತೀಯ ಟ್ವೆಂಟಿ-೨೦

ರಾಯಪುರ: ಭಾರತ ತಂಡವು ನೈಊಜಿಲೆಂಡ್ ವಿರದ್ಧದ ಎರಡನೇ ಏಕದಿನ ಪಂದ್ಯದಲ್ಲಿಯೂ ಸುಲಭ ಗೆಲುವು ಪಡೆದಿದೆ.
ಶಹೀದ್ ವೀರ ನಾರಾಯಣ ಸಿಂಗ್ ಕ್ರೀಡಾಂಗಣದ್ಲಿ ನಡೆದ ಪಂದ್ಯದಲ್ಲಿ ೭ ವಿಕೆಟ್‌ಗಳ ರ‍್ಜರಿ ಜಯ ಸಾಧಿಸುವ ಮೂಲಕ ಭಾರತ ತಂಡವು ೫ ಪಂದ್ಯಗಳ ಸರಣಿಯಲ್ಲಿ ೨-೦ ಮುನ್ನಡೆ ಪಡೆದಿದೆ.
ಸ್ಕೋರ್ ವಿವರ
ನ್ಯೂಜಿಲೆಂಡ್ ೨೦ ಓವರುಗಳಲ್ಲಿ ೬ ವಿಕೆಟ್ ಗೆ ೨೦೮
ರಚಿನ್ ರವೀಂದ್ರ ೪೪ (೨೬ ಎಸೆತ, ೨ ಬೌಂಡರಿ, ೪ ಸಿಕ್ಸರ್)
ಮಿಚೆಲ್ ಸ್ಯಾನ್ಟರ್ ೪೭ (೨೭ ಎಸೆತ, ೬ ಬೌಂಡರಿ, ೧ ಸಿಕ್ಸರ್)
ಕುಲದೀಪ್ ಂಯಾದವ್ ೩೫ ಕ್ಕೆ ೨)
ಭಾರತ ೧೫.೨ ಓವರುಗಳಲ್ಲಿ ೩ ವಿಕೆಟ್‌ಗೆ ೨೦೯
ಸರ‍್ಯಕುಮಾರ್ ಯಾದವ್ ಅಜೇಯ ೮೨ ( ೩೭ ಎಸೆತ, ೯ ಬೌಮಡರಿ, ೪ ಸಿಕ್ಸರ್)
ಈಶಾನ್ ಕಿಶನ್ ೭೬ (೩೨ ಎಸೆತ, ೧೧ ಬೌಂಡರಿ, ೪ ಸಿಕ್ಸರ್)
ಶಿವಂ ದುಬೈ ಅಜೇಯ ೩೬ ( ೧೮ ಎಸೆತ, ೧ ಬೌಂಡರಿ, ೩ ಸಿಕ್ಸರ್)

 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು