Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ : ಮೂರು ವಿಭಾಗಗಳಲ್ಲಿ ಹೆಣ್ಣು ಮಕ್ಕಳೇ ಫಸ್ಟ್ 

Advertisement
ಬೆಂಗಳೂರು : ಪಿಯುಸಿ ಫಲಿತಾಂಶ ಮಂಗಳವಾರ ಹೊರಬಿದ್ದಿದ್ದು ಎಲ್ಲಾ ಕಲೆ, ವಾಣಿಜ್ಯ ಹಾಗೂ ವಿಜ್ಞಾನ ಮೂರೂ ವಿಭಾಗಗಳಲ್ಲಿ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.

ಕೊಟೂರಿನ ಇಂದು ಪಿಯು ಕಾಲೇಜಿನ ಸಂಜನಾ ಬಾಯಿ 597 ಅಂಕಗಳನ್ನು ತೆಗೆಯುವ ಮೂಲಕ ರಾಜ್ಯಕ್ಕೇ ಮೊದಲ ವಿದ್ಯಾರ್ಥಿನಿಯಾಗಿ ಹೊರಹೊಮ್ಮಿದ್ದಾಳೆ.

ಕಲಾ ವಿಭಾಗದಲ್ಲಿ ಇಟ್ಟಗಿಯ ಪಂಚಮಸಾಲಿ ಪಿಯು ಕಾಲೇಜಿನ ನಿರ್ಮಲಾ ಕಲಾ ವಿಭಾಗದಲ್ಲಿ 586 ಅಂಕ ಗಳಿಸಿದ್ದಾಳೆ. ಬೆಂಗಳೂರಿನ ಮಲ್ಲೇಶ್ವರ ಮಹಾರಾಣಿ ವಿಮನ್ಸ್‌ ಕಾಲೇಜಿನ ಜಿಯದರ್ಶಿನಿ 595 ಅಂಕ ಗಳಿಸಿದ್ದಾಳೆ.

ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಕಾಲೇಜಿನ ದೀಪಶ್ರೀ 599, ಪಿರಿಯಾಪಟ್ಟಣದ ಭಾರತ್‌ ಮಾತಾ ಕಾಲೇಜಿನ ಎಂ ಎ ತೇಜಸ್ವಿನಿ 598, ಹಾಗೂ ಕೋಲಾರದ ಮಹಿಳಾ ಸಮಾಜದ ಪಿಯುಸಿ ಕಾಲೇಜಿನ ಎಚ್‌ಬಿ ಭಾರ್ಗವಿ - 597 ಗಳಿಸುವ ಮೂಲಕ ಮೊದಲ ಮೂರು ಸ್ಥಾನ ಗಳಿಸಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್‌ - 599, ಕಾರ್ಕಳದ ಜ್ಞಾನಸುಧಾ ಕಾಲೇಜಿನ ಆಸ್ತಿ ಶೆಟ್ಟಿ - 596 ಹಾಗೂ ಉಡುಪಿ ಎಂಜಿಎಂ ಕಾಲೇಜಿನ ಭೂಮಿಕ ಆರ್‌ ಹೆಗ್ಡೆ - 595 ಗಳಿಸುವ ಮೂಲಕ ಮೊದಲ ಮೂರು ಸ್ಥಾನ ಪಡೆದಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ