LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಸಿದ್ರಾಮುಲ್ಲಾ ಖಾನ್ ಎಂದು ಸ್ಟೇಟಸ್ ಹಾಕಿದ ಪಿಡಿಒ ವಿರುದ್ಧ ಎಫ್ ಐ ಆರ್ 

Advertisement
ಕಲಬುರಗಿ : ವಾಟ್ಸಾಪ್ ನಲ್ಲಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸಿದ್ರಾಮುಲ್ಲಾ ಖಾನ್ ಎಂದು ಅವಹೇಳನಕಾರಿ ಸ್ಟೇಟಸ್ ಹಾಕಿದ ಪಿಡಿಒ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅವಹೇಳನ ಮಾಡುವ ರೀತಿಯಲ್ಲಿ ಮೊಬೈಲ್ ಸ್ಟೇಟಸ್ ಇಟ್ಟುಕೊಂಡಿದ್ದ ಜಿಲ್ಲೆಯ ಆಳಂದ ತಾಲ್ಲೂಕಿನ ಸುಂಟನೂರ ಗ್ರಾಮ ಪಂಚಾಯಿತಿ ಪಿಡಿಒ ಪ್ರವೀಣಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆಗಸ್ಟ್ 21ರಂದು ಆರೋಪಿ ಪ್ರವೀಣಕುಮಾರ್ ತಮ್ಮ ಮೊಬೈಲ್ ನಲ್ಲಿ ಸಿದ್ರಾಮುಲ್ಲಾಖಾನ್ ಎಂಬ ಬರಹದ ಜೊತೆಗೆ ಸಿದ್ದರಾಮಯ್ಯ ಅವರ ತಲೆಗೆ ಮುಸ್ಲಿಮರು ಧರಿಸುವ ಟೊಪ್ಪಿಗೆ ಹಾಕಿರುವಂತೆ ಎಡಿಟ್ ಮಾಡಲಾದ ಚಿತ್ರವನ್ನು ಸ್ಟೇಟಸ್ ಇಟ್ಟುಕೊಂಡಿದ್ದರು.

ಇದಕ್ಕೆ ಸಂಬಂಧಿಸಿದಂತೆ ಸುಂಟನೂರ ಗ್ರಾಮದ ಮುಖಂಡ ಮಲ್ಲಿಕಾರ್ಜುನ ಡಣ್ಣೂರ ಪೊಲೀಸರಿಗೆ ದೂರು ನೀಡಿದ್ದು, ನಿಂಬರ್ಗಾ ಠಾಣೆ ಪೊಲೀಸರು ‌ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು