LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಫೀಪಾ ವಿಶ್ವಕಪ್ ಫುಟ್‌ಬಾಲ್: ಫ್ರಾನ್ಸ್ಗೆ ಆಘಾತ ಮೂಡಿಸಿದ ಸೋಲು

೨-೦ ಗೋಲಿನಿಂದ ಗೆದ್ದು ಫೈನಲ್‌ಗೆ ಜಿಗಿದ ಸ್ಪೇನ್ 

Advertisement


ಫೀಪಾ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿಯ ಕಪ್ ಗೆಲ್ಲುವ ನೆಚ್ಚಿನ ತಂಡವಾಗಿದ್ದ ಫ್ರಾನ್ಸ್ ಮೊದಲ ಸೆಮಿಫೈನಲ್‌ನಲ್ಲಿ ನಿರಾಸೆ ಅನುಭವಿಸಿದೆ.
ಸ್ಪೇನ್ ವಿರುದ್ಧ ನಡೆದ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ೦-೨ ರಿಂದ ಸೋತು ಹೋಗಿದೆ. ಸ್ಪೇನ್ ೨-೦ ರ ಗೋಲಿನಿಂದ ಗೆದ್ದು ಪಂದ್ಯಾವಳಿಯ ಫೈನಲ್ ಪ್ರವೇಶ ಮಾಡಿದೆ. 
ಸೆಮಿಫೈನಲ್ ಸೋಲಿನ ನಂತರ ಫ್ರಾನ್ಸ್ನಲ್ಲಿ ದು:ಖದ ವಾತಾವರಣ ಮೂಡಿದ್ದು, ಅಲ್ಲಿನ ಫುಟ್‌ಬಾಲ್ ಅಭಿಮಾನಿಗಳು ತೀವ್ರ ನಿರಾಸೆ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಸ್ಪೇನ್ ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು