Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡಪರ ಸಂಘಟನೆಗಳ ಹೋರಾಟಗಾರರು ನಾಲಾಯಕ್​​​​ಗಳು : ಪುಂಡ ಶುಂಭಂ ಶಳಕೆ

Advertisement
ಬೆಳಗಾವಿ : ಮರಾಠಿಯಲ್ಲಿ ಮಾತನಾಡುವಂತೆ ಕೆಎಸ್​​​​ಆರ್​​ಟಿಸಿ ಕಂಡಕ್ಟರ್​ ಮೇಲೆ ಮರಾಠಿ ಪುಂಡರು ಹಲ್ಲೆ ನಡೆಸಿದ ಘಟನೆ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಹೇಯ ಕೃತ್ಯವನ್ನು ಸಮರ್ಥಿಸಿಕೊಂಡಿರುವ ಎಂಇಎಸ್​​​​ನ ಮುಖಂಡ ಶಂಭು ಶಳಕೆ ತನ್ನ ಕೊಳಕು ನಾಲಿಗೆಯನ್ನು ಹರಿಬಿಟ್ಟು ಕನ್ನಡ ಪರ ಹೋರಾಟಗಾರರಿಗೆ ಅವಮಾನ ಮಾಡಿದ್ದಾನೆ.

ಕಂಡಕ್ಟರ್​​ ಸುಳ್ಳು ಆರೋಪ ಮಾಡಿದ್ದಾನೆ. ಅವನ ಪರವಾಗಿ ಹೋರಾಟ ಮಾಡುತ್ತಿರುವ ಕನ್ನಡಪರ ಸಂಘಟನೆಗಳ ಹೋರಾಟಗಾರರು ನಾಲಾಯಕ್​​​​ಗಳು ಎಂದು ಆಕ್ಷೇಪಾರ್ಹ ಪದ ಬಳಸಿದ್ದು, ಇದೀಗ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದೆ.

ವಿಡಿಯೋ ಹರಿಬಿಟ್ಟ ಶಳಕೆ, ಬಸ್​​​​​ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೋರ್ವಳ ಜೊತೆ ಕಂಡಕ್ಟರ್​ ಅನುಚಿತವಾಗಿ ವರ್ತಿಸಿದ್ದಾನೆ. ಕೆಟ್ಟ ಪದಗಳಿಂದ ನಿಂದಿಸಿದ್ದಾನೆ. ಈ ಬಗ್ಗೆ ಸ್ಥಳೀಯರು ಪ್ರಶ್ನಿಸಿದಾಗ, ಕಂಡಕ್ಟರ್ ಉದ್ಧಟತನ ತೋರಿಸದ ಪರಿಣಾಮ ಕಂಡಕ್ಟರ್​​​ ಮೇಲೆ ಹಲ್ಲೆಯಾಗಿದೆ ಎಂದು ದೊಡ್ಡ ಸಮರ್ಥನೆಯನ್ನು ಶಳಕೆ ನೀಡಿದ್ದಾನೆ.

ತನ್ನ ಸಮರ್ಥನೆಯ ಮಾತುಗಳಲ್ಲಿ ಕನ್ನಡಪರ ಹೋರಾಟಗಾರರಿಗೆ ಅವಮಾನಕರ ಪದ ಬಳಸಿದ್ದು, ಇದೀಗ ಕನ್ನಡ ಮತ್ತು ಮರಾಠಿಗರ ನಡುವೆ ಮತ್ತೊಂದು ಸಂಘರ್ಷಕ್ಕೆ ಶಳಕೆ ಕಿಡಿಹೊತ್ತಿಸಿದಂತಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ