Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ದೂರು ದಾಖಲು 

Advertisement
ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.

ಭಗವಂತ ಖೂಬಾ ಅವರು ತಮ್ಮ ಶರ್ಟ್ ಮೇಲೆ ಬಿಜೆಪಿ ಚಿಹ್ನೆ ಇರುವ ಬ್ಯಾಡ್ ಧರಿಸಿ ಮತದಾನ ಮಾಡಿದ ಹಿನ್ನೆಲೆಯಲ್ಲಿ ಔರಾದ್ ಠಾಣೆಯಲ್ಲಿ ಚುನಾವಣಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಔರಾದ್ ನಾಲಂದಾ ಪ್ರಾಥಮಿಕ ಶಾಲೆ ಮತಗಟ್ಟೆ ಸಂಖ್ಯೆ 84ರಲ್ಲಿ ಭಗವಂತ ಖೂಬಾ ಕುಟುಂಬ ಸಮೇತ ಮತದಾನ ಮಾಡಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅವರ ಶರ್ಟ್ ಮೇಲೆ ಬಿಜೆಪಿಯ ಚಿಹ್ನೆ ಇರುವ ಬ್ಯಾಡ್ಜ್ ಧರಿಸಿದ್ದರು.

ಮತದಾನ ಕೇಂದ್ರದ 100 ಮೀಟರ್ ಒಳಗೆ ಪಕ್ಷದ ಬ್ಯಾಡ್ಜ್ ಧರಿಸಿ ಪತ್ರಕರ್ತರೊಂದಿಗೆ ಮಾತನಾಡಿದ್ದು ಪ್ರಜಾಪ್ರತಿನಿಧಿ ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಚುನಾವಣಾ ಅಧಿಕಾರಿ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಖೂಬಾ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ