Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲು 

Advertisement
ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗಾಗಲೇ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಇದೀಗ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆಯೊಡ್ಡಿರುವ ಆರೋಪದಡಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ.

ಮನೆ ಕೆಲಸದ ಮಹಿಳೆ ಹಾಗೂ ಅವರ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಹಾಗೂ ಅವರ‌ ಮಗ ಪ್ರಜ್ವಲ್ ವಿರುದ್ಧ ಹೊಳೆನರಸೀಪುರ ಟೌನ್ ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾಗಿತ್ತು. ಅದೇ ದೂರು ಆಧರಿಸಿ ಎಸ್‌ಐಟಿ ತನಿಖೆ ನಡೆಸುತ್ತಿದೆ.

ಇದರ ನಡುವೆಯೂ ಪ್ರಜ್ವಲ್ ವಿರುದ್ಧ ಮತ್ತೊಬ್ಬ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ತನಿಖೆಯನ್ನೂ ಎಸ್‌ಐಟಿ ಕೈಗೆತ್ತಿಕೊಂಡಿದೆ.ದೂರಿನ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಜಿ. ಪರಮೇಶ್ವರ್, 'ಮತ್ತೊಬ್ಬ ಮಹಿಳೆ ದೂರು ನೀಡಿದ್ದಾರೆ. ಇದು ಎರಡನೇ ದೂರು. ಮಹಿಳೆಯರು ಧೈರ್ಯವಾಗಿ ಬಂದು ದೂರು ನೀಡಬಹುದು. ತಮಗೆ ಸರ್ಕಾರ ಎಲ್ಲ ರೀತಿಯ ಭದ್ರತೆ ನೀಡಲಿದೆ' ಎಂದು ತಿಳಿಸಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ