Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಸ್ವಾತಂತ್ರ್ಯದ ಬೆಳ್ಳಿ ಚುಕ್ಕಿಯ ಸಮಾಧಿಗೆ ಚಿತ್ರನಟ ರಮೇಶ ಬೇಟಿ.

Advertisement
ಬೈಲಹೊಂಗಲ : -ಭಾರತದ ಸ್ವಾತಂತ್ರ್ಯದ ಜ್ಯೋತಿ, ಕನ್ನಡತಿ ವೀರರಾಣಿ ಕಿತ್ತೂರು ಚನ್ನಮ್ಮಾಜಿ ಅವರ ೨೦೦ ನೇ ವಿಜಯೋತ್ಸವದ ನಿಮಿತ್ತ ಬೈಲಹೊಂಗಲದಲ್ಲಿರುವ ಚೆನ್ನಮ್ಮಾಜಿಯವರ ಸಮಾಧಿಗೆ ಕರ್ನಾಟಕ ಸರಕಾರದ ಧಾರವಾಡ ರಂಗಾಯಣದ ನಿಕಟಪೂರ್ವ ನಿರ್ದೇಶಕ, ಖ್ಯಾತ ಚಲನಚಿತ್ರ ನಟ, ನಿರ್ಮಾಪಕ ರಮೇಶ ಪರವಿನಾಯ್ಕರ ಅವರು ಸೋಮವಾರ ಬೇಟಿ ನೀಡಿ ಗೌರವ ಸಲ್ಲಿಸಿದರು.



ನಂತರ ಮಾತನಾಡಿದ ಅವರು ಚೆನ್ನಮ್ಮ ಜನ್ಮಸ್ಥಳ ಕಾಗತಿ, ಕಾರ್ಯಕ್ಷೇತ್ರ ಕಿತ್ತೂರು ಅಷ್ಟೇ ಪವಿತ್ರವಾದ ಐಕ್ಯ ಕ್ಷೇತ್ರವಾದ ಬೈಲಹೊಂಗಲದಲ್ಲಿನ ಸಮಾಧಿಯು ರಾಷ್ಟ್ರೀಯ ಸ್ಮಾರಕವಾಗಬೇಕೆಂದು ರಾಜ್ಯ ಸರಕಾರವು ಕೇಂದ್ರ ಸರಕಾರಕ್ಕೆ ಪ್ರಸ್ತಾವಣೆ ಸಲ್ಲಿಸಬೇಕೆಂದು ಒತ್ತಾಯಿಸಿದರು. ೨೦೦ ನೇ ವಿಜಯೋತ್ಸವದ ಸವಿನೆನಪಿಗಾಗಿ ಈ ಭಾಗದ ಬಡ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ಕನ್ಯಾ ವಸತಿ ಶಾಲೆಯನ್ನು ಸಹ ಪ್ರಾರಂಭಿಸಿ ಶೈಕ್ಷಣೀಕ ಅಭಿವೃದ್ದಿಗೆ ಪ್ರಯತ್ನಿಸಬೇಕೆಂದರು.

ಕನ್ನಡ ಅಭಿವೃದ್ದಿ ಪ್ರಾಧಿಕಾರದ ರಾಜ್ಯ ಮಟ್ಟದ ಮಾಜಿ ಸದಸ್ಯರಾದ ಮೋಹನ ಬಸನಗೌಡ ಪಾಟೀಲ, ಕನ್ನಡ ಸಾಹಿತ್ಯ ಪರಿಷತ್ತಿನ ಹಿರಿಯ ಸದಸ್ಯ, ಕನ್ನಡ ಜಾನಪದ ಪರಿಷತ್ತಿನ ತಾಲೂಕಾ ಘಟಕದ ಮಾಧ್ಯಮ ಪ್ರತಿನಿಧಿ ಮಹಾಂತೇಶ ರಾಜಗೋಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವರದಿ :-ನಿತೀಶಗೌಡ ತಡಸ ಪಾಟೀಲ್
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ