Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವಕರಿಗೆ ಗನ್ ತರಬೇತಿ : 27 ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್

Advertisement
ಬಾಗಲಕೋಟೆ : ಯುವಕರಿಗೆ ಸೇನಾ ಮಾದರಿಯಲ್ಲಿ ಗನ್ ತರಬೇತಿ ನೀಡಿದ ಆರೋಪದಡಿ 27 ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಜಮಖಂಡಿ ತಾಲೂಕಿನ ಸಾವಳಗಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಡಿಸೆಂಬರ್ 9 2024 ರಿಂದ ಶ್ರೀರಾಮಸೇನೆಯಿಂದ ಯುವಕರಿಗೆ ವ್ಯಕ್ತಿತ್ವ ವಿಕಸನ ಅಭ್ಯಾಸ ವರ್ಗ ತರಬೇತಿ ನೀಡಲಾಗಿದೆ. ಸೇನಾ ತರಬೇತಿ ಮಾದರಿಯಲ್ಲಿ ಯುವಕರಿಗೆ ತರಬೇತಿ ನೀಡಲಾಗಿದೆ.

ನಕಲಿ ಗನ್ ಮೂಲಕ ಗನ್ ಟ್ರೈನಿಂಗ್, ಕರಾಟೆ ಸೇರಿದಂತೆ ವಿವಿಧ ಕೌಶಲ್ಯ ತರಬೇತಿ ನೀಡಲಾಗಿದೆ. ಜಮಖಂಡಿ ತಾಲೂಕಿನ ತೊದಲಬಾಗಿ ಗ್ರಾಮದ ಗುಡ್ಡದಲ್ಲಿ ತರಬೇತಿ ಶಿಬಿರ ನಡೆಸಲಾಗಿದೆ.

ಶ್ರೀರಾಮಸೇನೆ ಕಾರ್ಯಕರ್ತರಾದ ಒಟ್ಟು 27 ಮಂದಿ ವಿರುದ್ಧ ಸಾವಳಗಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ