Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ 28 ಬಿಜೆಪಿ ನಾಯಕರ ವಿರುದ್ಧ ಎಫ್ ಐಆರ್ 

Advertisement
ಬೆಂಗಳೂರು : ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್. ಅಶೋಕ್ ಸೇರಿದಂತೆ 28 ಬಿಜೆಪಿ ನಾಯಕರ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ರಾಜ್ಯ ಸರ್ಕಾರದ ವಿರುದ್ಧ ನಡೆಸಿದ ಪ್ರತಿಭಟನೆ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದ ಪಿ.ಸಿ. ಮೋಹನ್, ಶಾಸಕರಾದ ಎಸ್. ಮುನಿರಾಜು, ಎನ್. ರವಿಕುಮಾರ್ ಸೇರಿದಂತೆ ಒಟ್ಟು 28 ಬಿಜೆಪಿ ನಾಯಕರು ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.


ಕಳೆದ ವರ್ಷದ ಜೂನ್ ನಲ್ಲಿ ಬೆಂಗಳೂರಿನ ಮೌರ್ಯ ವೃತ್ತದ ಬಳಿ ಕಾಂಗ್ರೆಸ್ ಸರ್ಕಾರದ ಜನ ವಿರೋಧಿ ನೀತಿಗಳನ್ನು ಅನುಸರಿತ್ತದೆ ಎಂದು ಆರೋಪಿ ಬಿಜೆಪಿ ನಾಯಕರು ಪೊಲೀಸರಿಂದ ಪೂರ್ವಾನುಮತಿ ಪಡೆಯದೇ ಪ್ರತಿಭಟನೆ ನಡೆಸಿದ್ದರು ಎನ್ನುವ ಆರೋಪದ ಕೇಳಿ ಬಂದ ಹಿನ್ನೆಲೆಯಲ್‌ಇ ಕೋರ್ಟ್ ಅನುಮತಿ ಪಡೆದು ದೂರು ದಾಖಲಾಗಿದೆ.


 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ