Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಓವರ್ ಟೇಕ್ ಮಾಡಿದ್ದಕ್ಕೆ ಮೇಲೆ ಹಲ್ಲೆ : ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್‌ಐಆರ್

Advertisement
ಬೆಂಗಳೂರು : ಕಾರು ಓವರ್ ಟೇಕ್ ಮಾಡಿದ್ದಕ್ಕೆ ಮುಸ್ಲಿಂ ಯುವಕರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ ದೂರು ದಾಖಲಾಗಿದೆ.

ನೆಲಮಂಗಲದ ಹಳೇ ನಿಜಗಲ್ ಬಳಿ ಸಂಸದರ ಕಾರನನ್ನು ಓವರ್ ಟೇಕ್ ಮಾಡಿದ್ದಕ್ಕೆ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ ಎಂದು ಸಲ್ಮಾನ್, ಸೈಫ್, ಇಲಿಯಾಜ್, ಗುಲಷಿರ್ ಉನ್ನೀಸಾ ಎಂಬವರು ದೂರು ದಾಖಲಿಸಿದ್ದು, ಈ ಹಿನ್ನಲೆ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಕಾರಿನಲಿದ್ದ ನಾಲ್ವರನ್ನು ನೆಲಮಂಗಲ ಡಿವೈಎಸ್‌ಪಿ ಕಚೇರಿಯಲ್ಲಿ ವಿಚಾರಣೆ ನಡೆಸಲಾಗಿದೆ.

ವಿಚಾರಣೆಯ ವೇಳೆ ಅನಂತ್ ಕುಮಾರ್ ಹೆಗಡೆ ಅವರಿಗೆ ಬೆದರಿಕೆ ಇದ್ದ ಕಾರಣ ಗನ್ ಹೊರತೆಗೆದಿದ್ದೇನೆ ಎಂದು ಅಷ್ಟೇ ಎಂದು ಗನ್ ಮ್ಯಾನ್ ಶ್ರೀಧರ್ ತಿಳಿಸಿದ್ದಾರೆ.

ಸದ್ಯ ಮೂವರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆದು ಎಫ್ ಐ ಆರ್ ದಾಖಲಿಸಿದ್ದು, ಅಗತ್ಯ ಬಿದ್ದರೆ ಮೂವರನ್ನು ಬಂಧಿಸುತ್ತೇವೆ ಎಂದು ಬೆಂಗಳೂರು ಗ್ರಾಮಾಂತರ ಎಸ್ಪಿ ಸಿಕೆ ಬಾಬಾ ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ