Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೂರುದಾರನಿಂದ ಲಂಚಕ್ಕೆ ಬೇಡಿಕೆ : ಅಥಣಿ ಸಿಪಿಐ ವಿರುದ್ಧ ಎಫ್‌ಐಆರ್ 

Advertisement
ಬೆಳಗಾವಿ: ದೂರುದಾರನಿಂದ ಒಂದು ಒಕ್ಷ ರೂಪಾಯಿ ಲಂಚಕ್ಕೆ‌ ಬೇಡಿಕೆ ಇಟ್ಟ ಸಿಪಿಐ ವಿರುದ್ದ ಎಫ್‌ಐಆರ್ ದಾಖಲಾಗಿದೆ.

ಎಸ್, ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಭ್ರಷ್ಟಾಚಾರ ಪ್ರಕರಣ ಬಯಲಾಗಿದ್ದು, ಅಥಣಿ ಪೊಲೀಸ್ ಠಾಣೆಯ ಸಿಪಿಐ ಸಂತೋಷ್ ಹಳ್ಳೂರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಮೀರಸಾಬ್ ಮುಜಾವರ್ ಎಂಬುವವರು ನೀಡಿದ ದೂರು ಆಧಾರದಲ್ಲಿ ಪ್ರಕರಣ ದಾಖಲಾಗಿದ್ದು, ಅವರು ಅನುಪಕುಮಾರ್ ನಾಯರ್ ಎಂಬುವವರಿಗೆ ಎರಡು ಸೈಟ್ ಕೊಡಿಸುವ ನೆಪದಲ್ಲಿ 20 ಲಕ್ಷ ರೂಪಾಯಿ ನೀಡಿದ್ದರು. ಆದರೆ ಸೈಟ್ ನೀಡದಿದ್ದ ಕಾರಣ ಹಣ ವಾಪಸ್ ಕೊಡಿಸುವಂತೆ ಪೊಲೀಸ್ ಠಾಣೆಗೆ ತೆರಳಿದಾಗ, ಸಿಪಿಐ ಹಳ್ಳೂರ ಅವರು ಒಂದು ಲಕ್ಷ ರೂಪಾಯಿ ಲಂಚ ಬೇಡಿಕೆಯಿಟ್ಟಿದ್ದಾರೆಂದು ಆರೋಪಿಸಲಾಗಿದೆ.

ಈ ಕುರಿತು ಮೀರಸಾಬ್ ಮತ್ತು ಸಿಪಿಐ ನಡುವಿನ ಹಣದ ವ್ಯವಹಾರ ಕುರಿತು ನಡೆದ ಮಾತುಕತೆಯ ಆಡಿಯೋ ದಾಖಲೆ ಆಧಾರವಾಗಿ ಲೋಕಾಯುಕ್ತ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಅಥಣಿ ಠಾಣೆ ಹಾಗೂ ಸಿಪಿಐ ಹಳ್ಳೂರ ಅವರ ನಿವಾಸದಲ್ಲಿ ಲೋಕಾಯುಕ್ತ ಪೊಲೀಸರು ಶೋಧ ನಡೆಸಿದ್ದು, ದಾಳಿ ಮಾಹಿತಿಯು ಸಿಕ್ಕ ತಕ್ಷಣ ಸಿಪಿಐ ಪರಾರಿಯಾಗಿದ್ದಾರೆ. ಈ ಘಟನೆಯು ಅಥಣಿ ಪೊಲೀಸ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ