Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಎಫ್ ಐಆರ್ 

Advertisement
ಶಿವಮೊಗ್ಗ : ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶಿವಮೊಗ್ಗದ ಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆ ಮಾಜಿ ಸಚಿವ ಕೆ.ಎಸ್‌.ಈಶ್ವರಪ್ಪ ವಿರುದ್ಧ ಶಿವಮೊಗ್ಗದಲ್ಲಿ ಪೊಲೀಸರು ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡುವಾಗ ಕೆ.ಎಸ್. ಈಶ್ವರಪ್ಪ ಅವರು, ಸಿಎಂ ಸಿದ್ದರಾಮಯ್ಯ ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲೀಮರಿಗೆ ಶೇಕಡಾ 4 ರಷ್ಟು ಮಿಸಲಾತಿ ಘೋಷಣೆ ಮಾಡಲು ಹೊರಟಿದ್ದಾರೆ.

ಇವರೇನು ಹಿಂದುಸ್ಥಾನವನ್ನು ಪಾಕಿಸ್ಥಾನ ಮಾಡಲು ಹೊರಟಿದ್ದಾರ? ಇದು ಹೀಗೆ ಮುಂದುವರೆದರೆ ಕಾಂಗ್ರೆಸಿಗರನ್ನು ಹುಡುಕಿ ಹೊಡೆದು ಕೊಲ್ಲುವಂತಹ ದಿನಗಳು ಬಂದರೂ ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಯನಗರ ಠಾಣೆ ಇನ್ಸ್‌ಪೆಕ್ಟರ್‌ ಹೆಚ್.ಎಂ.ಸಿದ್ದೇಗೌಡ ಪ್ರಕರಣ ದಾಖಲಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ