Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀರಾಮಚಂದ್ರ, ಶ್ರೀಕೃಷ್ಣ ಗಾಂಧೀಜಿ ಕುರಿತು ಅವಹೇಳನ : ಇಬ್ಬರ ವಿರುದ್ಧ ಎಫ್‌ಐಆರ್ 

Advertisement
ಬೀದರ್: ಶ್ರೀರಾಮಚಂದ್ರ, ಶ್ರೀಕೃಷ್ಣ ಹಾಗೂ ಮಹಾತ್ಮಾ ಗಾಂಧೀಜಿ ಕುರಿತು ಅವಹೇಳನಕಾರಿ ಪದ ಬಳಸಿದ ಆರೋಪದಡಿ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಬೀದರ್ ಜಿಲ್ಲೆಯ ಹುಲಸೂರದ ಅಟ್ಟರಗಾ ಗ್ರಾಮದ ಕಾಳಿದಾಸ್ ಅರ್ಜುನ್ ರಾವ್ ಸೂರ್ಯವಂಶಿ ಹಾಗೂ ರಾಹುಲ್.ವಿ ಖಂಡಾರೆ ಎಂಬುವರ ವಿರುದ್ಧ ಅವಹೇಳನಕಾರಿ ಪದ ಬಳಕೆಯ ಹಿನ್ನಲೆಯಲ್ಲಿ ಬಿಎನ್‌ಎಸ್ ಕಾಯ್ದೆಯ ಕಲಂ 299, 196 ಮತ್ತು 353ರ ಅಡಿ ಪ್ರಕರಣ ದಾಖಲಾಗಿದೆ.

ಕಾಳಿದಾಸ್ ಅರ್ಜುನರಾವ್ ಸೂರ್ಯವಂಶಿ ಎಂಬಾತ ಮರಾಠಿ ಭಾಷೆಯಲ್ಲಿ ಶ್ರೀರಾಮಚಂದ್ರ, ಶ್ರೀಕೃಷ್ಣ ಹಾಗೂ ಮಹಾತ್ಮ ಗಾಂಧೀಜಿ ಕುರಿತಂತೆ ಅವಹೇಳನಕಾರಿ ಪದಗಳನ್ನು ಬಳಿ ಕಾಳಿದಾಸ್ ಆಡಿದ ಮಾತುಗಳನ್ನು ರಾಹುಲ್ ವಿ ಖಂಡಾರೆ ಅವರ ಮೊಬೈಲ್ ನಲ್ಲಿ ಚಿತ್ರೀಕರಿಸಿ, ಬಳಿಕ ಅದನ್ನು ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಲಾಗಿತ್ತು. ಆನಂತ್ರ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ಹರಿದಾಡಿ, ಸಾಕಷ್ಟು ಚರ್ಚೆ ಆಕ್ರೋಶಕ್ಕೆ ಕಾರಣವಾಗಿತ್ತು.

ಈ ಸಂಬಂಧ ಬುಧವಾರದಂದು ತಡರಾತ್ರಿಯವರೆಗೂ ಹಿಂದೂಪರ ಸಂಘಟನೆಗಳಿಂದ ಮೆಹಕರ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಆರೋಪಿಗಳನ್ನು ಬಂಧಿಸುವಂತೆಯೂ ಆಗ್ರಹಿಸಿದ್ದರು. ಈ ಹಿನ್ನಲೆಯಲ್ಲಿ ಇದೀಗ ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ