Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ಸರ್ಕಾರದ ವಿರುದ್ಧ ಪೋಸ್ಟರ್ ಅಭಿಯಾನ ಮಾಡಿದವರ ವಿರುದ್ಧ ಎಫ್‌ಐಆರ್ ದಾಖಲು

Advertisement
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಗಳನ್ನು ಅಂಟಿಸಿ ಅಭಿಯಾನ ನಡೆಸಿದ್ದವರ ವಿರುದ್ಧ ಇದೀಗ ಪ್ರಕರಣ ದಾಖಲಾಗಿದೆ.

ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ 'ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ' ಎಂಬ ಪೋಸ್ಟರ್ ಗಳನ್ನು ಬೆಂಗಳೂರಿನ ವಿವಿಧೆಡೆ ಅಂಟಿಸುವ ಮೂಲಕ ಪೋಸ್ಟರ್ ಅಭಿಯಾನ ನಡೆಸಿತ್ತು.

ಬೆಂಗಳೂರಿನ ಮಹಾರಾಣಿ ಕಾಲೇಜು ಬಸ್ ನಿಲ್ದಾಣ, ಕೆ.ಆರ್.ಸರ್ಕಲ್ ಸೇರಿದಂತೆ ವಿವಿಧೆಡೆ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಕಿಡಿಕಾರಿದ್ದರು.

ಅನುಮತಿಯಿಲ್ಲದೇ ಪೋಸ್ಟರ್ ಗಳನ್ನು ಅಂಟಿಸಿದ್ದಕ್ಕಾಗಿ ಹಲಸೂರು ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ ಎಂದು ತಿಳಿದುಬಂದಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ