LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ನಾಯಿಯ ಜೀವ ರಕ್ಷಣೆ ಮಾಡಿ ಮಾನವೀಯತೆ ಮೆರೆದ ಅಗ್ನಿಶಾಮಕ ದಳದ ಸಿಬ್ಬಂದಿ

Advertisement
[video width="848" height="478" mp4="https://bharathvaibhav.com/wp-content/uploads/2025/08/WhatsApp-Video-2025-08-10-at-11.11.59-AM.mp4"][/video]

ಇಲಕಲ್:  ಇಲ್ಲಿನ ಕೌದಿ ಚೆನ್ನಪ್ಪ ಅವರ ತೋಟದಲ್ಲಿ ಲ್ಯಾಬ್ ತಳಿಯ ರಾಖಿ ನಾಯಿ ಆಕಸ್ಮಿಕವಾಗಿ ಬಾವಿಯಲ್ಲಿ ಬಿದ್ದಿತ್ತು ಜೀವ ರಕ್ಷಣೆಗಾಗಿ ಕೂಗ್ತಾ ಇತ್ತು ತಕ್ಷಣವೇ ಗಮನಿಸಿದ ರೈತ ಬಸನಗೌಡ ಪಾಟೀಲ್ ಅಗ್ನಿಶಾಮಕ ಸೇವೆಗೆ ಫೋನ್ ಮಾಡಿ ವಿಷಯ ತಿಳಿಸಿದ ಕೂಡಲೇ ಐದೇ ನಿಮಿಷದಲ್ಲಿ ತುರ್ತು ರಕ್ಷಣೆಗೆ ಬಂದ ಅಗ್ನಿಶಾಮಕ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳು ಜೀವದ ಹಂಗು ತೊರೆದು ಬಾವಿಯಲ್ಲಿ ಇಳಿದು ನಾಯಿಯನ್ನು ಜೀವಂತವಾಗಿ ರಕ್ಷಣೆ ಮಾಡಿ ಎತ್ತಿಕೊಂಡು ಮೇಲೆ ಬಂದು ಜೀವಂತ ರಕ್ಷಣೆ ಮಾಡಿದ ನಾಯಿಯನ್ನು ಮಾಲಿಕರದ ಮಾಹಾಂತೇಶ ಕರ್ಜಗಿ ಅವರಿಗೆ ರಾಖಿ ಲ್ಯಾಬ್ ತಳಿಯ ನಾಯಿಯನ್ನು ಒಪ್ಪಿಸಿದರು.

[video width="848" height="478" mp4="https://bharathvaibhav.com/wp-content/uploads/2025/08/WhatsApp-Video-2025-08-10-at-11.12.00-AM.mp4"][/video]

ರಕ್ಷಣಾ ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಅಧಿಕಾರಿ ಸಂಗಪ್ಪ ಬಿ. ಪ್ರಕಾಶ್ ಚಿತ್ತರಗಿ. ಸಿಬ್ಬಂದಿಯವರಾದ ಮಾನಸಿಂಗ ಲಮಾಣಿ. ಪ್ರಭುದೇವ್ ಬೆಳ್ಳಿಹಾಳ. ಜಗದೀಶ್ ಗಿರಡ್ಡಿ. ಮಮ್ಮದರಫೀಕ್ ವಾಲಿಕಾರ್. ಅಶೋಕ ಕಾಮ. ಸಂತೋಷ್ ಕೆಲೂರು. ರವಿಚಂದ್ರ .ಇದ್ದರು ರಕ್ಷಣಾ ಕಾರ್ಯಾಚರಣೆಯ ಸಂದರ್ಭದಲ್ಲಿದ್ದ ಸಾರ್ವಜನಿಕರು ರೈತ ಬಸನಗೌಡ ಪಾಟೀಲ್ ಅವರ ಸಮಯ ಪ್ರಜ್ಞೆ ಹಾಗೂ ಅಗ್ನಿಶಾಮಕ ದಳದ ಸಾಹಸದ ಕೆಲಸಕ್ಕೆ ಕೃತಜ್ಞತೆ ಧನ್ಯವಾದಗಳು ತಿಳಿಸಿದರು.

ವರದಿ: ದಾವಲ್ ಶೇಡಂ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ