Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾರಲದಿನ್ನಿಯಲ್ಲಿ ಬೆಂಕಿಗೆ ಹೊತ್ತಿ ಉರಿದ ಬಣವೆಗಳು

Advertisement
ರಾಯಚೂರು: ತಾಲೂಕಿನ ಗಾರಲದಿನ್ನಿ ಗ್ರಾಮದ ತಾಯಮ್ಮ ಗುಡಿ ಹಿಂಭಾಗದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಬಣವೆಗಳು ಹೊತ್ತಿ ಉರಿದ ಘಟನೆ ಮಂಗಳವಾರ (ಎ.01) ನಡೆದಿದೆ.

ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಅಗ್ನಿ ಅವಘಡಗಳು ಹೆಚ್ಚಾಗುತ್ತಿದೆ. ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಅಕ್ಕಪಕ್ಕದಲ್ಲೇ ಇದ್ದ ಐದಾರು ಬಣವೆಗಳು ಬೆಂಕಿಯ ಕೆನ್ನಾಲಿಗೆ ಸಿಲುಕಿ ಸುಟ್ಟು ಬೂದಿಯಾಗಿವೆ.

ಶಂಕರಗೌಡ, ಶಿವರಾಜಗೌಡ, ಪಂಪನಗೌಡ, ಮಹಾಬಲ್ ಸಾಬ್, ಅಜ್ಮೀರ್ ಸಾಬ್ ಎನ್ನುವವರ ಬಣವೆಗಳು ಸುಟ್ಟಿದ್ದು, ಲಕ್ಷಾಂತರ ರೂ. ಹಾನಿ ಸಂಭವಿಸಿದೆ.

ಸುದ್ದಿ ತಿಳಿಯುತ್ತಿದ್ದಂತೆ ಗ್ರಾಮಸ್ಥರೇ ಟ್ಯಾಂಕ್ ಮೂಲಕ, ಬಕೆಟ್,‌ ಕೊಡಗಳ ಮೂಲಕ ನೀರು ಹಾಕಿ ಬೆಂಕಿ ನಂದಿಸಲು ನಾನಾ ಕಸರತ್ತು ನಡೆಸಿದರೂ ಪ್ರಯೋಜನವಾಗಿಲ್ಲ. ಸಮೀಪದಲ್ಲಿ ಅಗ್ನಿ ಶಾಮಕ ಠಾಣೆ ಇಲ್ಲದಿರುವ ಕಾರಣ ಬೆಂಕಿ ತಹಬದಿಗೆ ತರಲಾಗಿಲ್ಲ.

ವಿಷಯ ತಿಳಿಯುತ್ತಿದ್ದಂತೆ ಗ್ರಾಮಸ್ಥರೇ ಟ್ಯಾಂಕ್ ಮೂಲಕ, ಬಕೆಟ್,‌ ಕೊಡಗಳ ಮೂಲಕ ನೀರು ಹಾಕಿ ಬೆಂಕಿ ನಂದಿಸಲು ನಾನಾ ಕಸರತ್ತು ನಡೆಸಿದರೂ ಪ್ರಯೋಜನವಾಗಿಲ್ಲ.ಘಟನ ಸ್ಥಳಕ್ಕೆ ಗ್ರಾಮಲೆಕ್ಕಾ ಧಿಕಾರಿ ಶಾಂತ ಸ್ಥಳ ಪರಿಶೀಲಿಸಿ ಮುಂದಿನ ಕ್ರಮ ಕೈ ಕೊಳ್ಳುವುದಗಿ ತಿಳಿಸಿದರು. ಇದಕ್ಕೆಲ್ಲ ಸಮೀಪದಲ್ಲಿ ಅಗ್ನಿ ಶಾಮಕ ಠಾಣೆ ಇಲ್ಲದಿರುವ ಕಾರಣ ಬೆಂಕಿ ಹತೋಟಿಗೆ ಬರಲಿಲ್ಲ ವೆಂದು ಗ್ರಾಮಸ್ಥರು ಮದ್ದ್ಯಾಮದ ಪ್ರತಿಕ್ರಿಸಿದರು.

ವರದಿ: ಗಾರಲದಿನ್ನಿ ವೀರನಗೌಡ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ