Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರದ ಐವರು ಜಿಎಸ್ ಟಿ ಅಧಿಕಾರಿಗಳ ಬಂಧನ

Advertisement
ಬೆಂಗಳೂರು: ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೇಂದ್ರದ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಿದ್ದಾರೆ.

ಉದ್ಯಮಿಯೊಬ್ಬರು ನೀಡಿದ ದೂರಿನ ಹಿನ್ನೆಲೆಯಲ್ಲಿ ಮಹಿಳಾ ಅಧಿಕಾರಿ ಸೇರಿದಂತೆ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಪ್ರಕರಣವೊಂದನ್ನು ಮುಚ್ಚಿ ಹಾಕಲು ಬರೋಬ್ಬರಿ 1.50 ಕೋಟಿ ರೂಪಾಯಿ ಹಣ ಪಡೆದು ಅಧಿಕಾರಿಗಳು ಪರಾರಿಯಾಗಿದ್ದರು. ಈ ಬಗ್ಗೆ ಉದ್ಯಮಿಯೊಬ್ಬರು ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಬೆಂಗಳೂರು ನಗರ ಡಿಸಿಪಿ ದೇವರಾಜ್ ಟಿಂ ಕಾರ್ಯಾಚರಣೆ ನಡೆಸಿ ಇದೀಗ ಮಹಿಳಾ ಅಧಿಕಾರಿ ಸೇರಿದಂತೆ ಕೇಂದ್ರದ ಐವರು ಜಿಎಸ್ ಟಿ ಅಧಿಕಾರಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದ ತನಿಖೆಯನ್ನು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ