Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಐದು ಬೇಡಿಕೆಗಳು ಈಡೇರಿಸುವಂತೆ ಆಗ್ರಹ "

Advertisement
ನಿಡಗುಂದಿ:-ಕರ್ನಾಟಕ ರಾಜ್ಯ ಪ್ರಾರ್ಥಮಿಕ ಶಾಲಾ ಶಿಕ್ಷಕರ ಸಂಘ ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ದಂಡಾಧಿಕಾರಿಗಳಿಗೆ ಮನವಿ.
"ಐದು ಬೇಡಿಕೆಗಳು ಈಡೇರಿಸುವಂತೆ ಆಗ್ರಹ "

1"2017 ರವರೆಗೆ ನೇಮಕವಾದ ಶಿಕ್ಷಕರನ್ನು 1 ರಿಂದ 7ಕ್ಕೆ ನೇಮಕವಾದ ಶಿಕ್ಷಕರೆಂದು ಪರಿಗಣಿಸಿ, ಹೊಸ ವೃಂದ ಮತ್ತು ನೇಮಕಾತಿ ನಿಯಮಗಳು, 2017ರ ನಂತರ ನೇಮಕವಾದ ಶಿಕ್ಷಕರಿಗೆ ಅನ್ವಯಿಸಬೇಕು ಹಾಗೂ ಯಾವುದೇ ಕಾರಣಕ್ಕೂ 2016ಕ್ಕಿಂತ ಮೊದಲು ನೇಮಕಾತಿಯಾದವರಿಗೆ ಪೂರ್ವಾನ್ವಯಗೊಳಿಸಬಾರದು ಹಾಗೂ ಪದವಿ ಪೂರೈಸಿದ ಎಲ್ಲರಿಗೂ ಸೇವಾ ಜೇಷ್ಠತೆಯೊಂದಿಗೆ "ಪದವೀಧರ ಶಿಕ್ಷಕರೆಂದು" ಪದನಾಮೀಕರಿಸುವುದು."

2" 2017 ರ ವೃಂದ ಮತ್ತು ನೇಮಕಾತಿ ನಿಯಮಗಳು 2016 ಕ್ಕಿಂತ ಮುಂಚೆ ನೇಮಕಾತಿ ಹೊಂದಿದ ಶಿಕ್ಷಕರಿಗೆ ಅನ್ವಯವಾಗುವುದಿಲ್ಲ ಎಂದು ಕಾರ್ಯಾದೇಶ ಹೊರಡಿಸಿ, ಮೂಲತ ಸೀಮಿತಗೊಳಿಸಿರುವುದನ್ನು ಹಿಂಪಡೆಯಬೇಕು."

3" ವಿದ್ಯಾರ್ಹತೆ ಪೂರೈಸಿದ 2016ಕ್ಕಿಂತ ಮೊದಲು ನೇಮಕಾತಿಯಾದ ಎಲ್ಲಾ 1 ರಿಂದ 8ನೇ ತರಗತಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಖ್ಯೆ ಮುಗಿಯುವವರೆಗೂ ಈ ಮೊದಲಿನಂತೆ ಅರ್ಹತೆಯ ಆಧಾರದ ಮೇಲೆ ಬಡ್ತಿ ನೀಡಬೇಕು."

4" ಪ್ರಾಥಮಿಕ ಶಿಕ್ಷಕರಿಗೆ ಈ ಪೂರ್ವದಂತೆ ಮುಖ್ಯ ಗುರುಗಳ ಹಾಗೂ ಹಿರಿಯ ಮುಖ್ಯ ಗುರುಗಳ ಹುದ್ದೆಗೆ ಸೇವಾ ಜೇಷ್ಠತೆಯ ಆಧಾರದ ಮೇಲೆ ಬಡ್ತಿ ನೀಡಬೇಕು.

5"ಅರ್ಹ ವಿದ್ಯಾರ್ಹತೆ (ಪದವಿ+ಶಿಕ್ಷಣ ತರಬೇತಿ) ಹೊಂದಿದ 2016ಕ್ಕಿಂತ ಪೂರ್ವದಲ್ಲಿ ನೇಮಕಾತಿ ಆಗಿರುವ ಪ್ರಾಥಮಿಕ ಶಾಲಾ ಸಹ ಶಿಕ್ಷಕರಿಗೆ ಸೇವಾ ಜೇಷ್ಠತೆಯ ರಕ್ಷಣೆ ಯೊಂದಿಗೆ ಬಡ್ತಿ ನೀಡುವುದು."
ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಪ್ರಧಾನ ಕಾರ್ಯದರ್ಶಿಗಳು, ವಿವಿಧ ಪದಾಧಿಕಾರಿಗಳನ್ನು ಒಳಗೊಂಡಂತೆ ಅನೇಕ ಶಿಕ್ಷಕ ಶಿಕ್ಷಕಿಯರು ಮನವಿಯನ್ನ ಸಲ್ಲಿಸಿದರು.

ವರದಿ :-ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ