Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಒಂದೇ ಕುಟುಂಬದ ಐವರು ಆತ್ಮಹತ್ಯೆ

Advertisement
ಅಹ್ಮದಾಬಾದ್ : ಅಹ್ಮದಾಬಾದ ನಲ್ಲಿ ಹೃದಯವಿದ್ರಾವಕ ಘಟನೆ ಒಂದು ನಡೆದಿದ್ದು, ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದಂಪತಿ, ಇಬ್ಬರು ಹೆಣ್ಣು ಮಕ್ಕಳು, ಹಾಗೂ ಓರ್ವ ಪುತ್ರ ಆತ್ಮಹತ್ಯೆ ಶರಣಾಗಿದ್ದಾರೆ.

ಪತಿ ವಿಫುಲ್ ಭಾಯ್, ಪತ್ನಿ ಸೋನಾಲ್ ಬೆನ್, 8 ವರ್ಷದ ಪುತ್ರಿ ಸಿಮ್ರಾನ್, 11 ವರ್ಷದ ಮಯೂರ್ ಹಾಗು 5 ವರ್ಷದ ಪುತ್ರ ಪ್ರಿನ್ಸ್ ವಿಫುಲ್ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಅಹಮದಾಬಾದ್ನ ಭಗವದರ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಟೋ ಡ್ರೈವರ್ ಆಗಿ ವಿಫುಲ್ ಬಾಯ್ ಜೀವನ ನಡೆಸುತ್ತಿದ್ದರು.

ಬಾಡಿಗೆ ಮನೆಯಲ್ಲಿ ಐವರು ಆತ್ಮಹತ್ಯೆ ಶರಣಾಗಿದ್ದಾರೆ. ಕುಟುಂಬ ಆರ್ಥಿಕ ಸಂಕಷ್ಟದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ಇದೀಗ ವ್ಯಕ್ತವಾಗುತ್ತಿದೆ. ಅಹಮದಾಬಾದ್ ಪೊಲೀಸರಿಂದ ತನಿಖೆ ಮುಂದುವರೆದಿದೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ