ವಿಜಯಪುರ : ಬುಧವಾರ ಬೆಳ್ಳಂಬೆಳಗ್ಗೆ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ವಿಜಯಪುರ ಜಿಲ್ಲೆಯಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸ್ಥಳದಲ್ಲೇ ಐದು ಮಂದಿ ಸಾವಿಗೀಡಾಗಿ ಅನೇಕರು ಗಾಯಗೊಂಡಿದ್ದಾರೆ.ಖಾಸಗಿ ಬಸ್, ಮಹೀಂದ್ರ ಎಕ್ಸ್ಯುವಿ ಹಾಗೂ ಕಂಟೇನರ್ ಮಧ್ಯೆ ಅಪಘಾತ ಸಂಭವಿಸಿದೆ.
Get latest news updates delivered straight to your WhatsApp.