Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಾಸ್ಟೆಲ್‌ನಲ್ಲಿ ಗೋಮಾಂಸದ ಅಡುಗೆ : ಐವರು ವಿದ್ಯಾರ್ಥಿಗಳು ಅಮಾನತು 

Advertisement
ಒಡಿಶಾ: ಗೋಮಾಂಸದ ಅಡುಗೆ ಮಾಡಿದ್ದ ಆರೋಪದ ಮೇಲೆ 5 ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕಲಾದ ಘಟನೆ ನಡೆದಿದೆ.

ಒಡಿಶಾದ ಬೆರ್ಹಾಂಪುರದಲ್ಲಿರುವ ಸರ್ಕಾರಿ ಸ್ವಾಮ್ಯದ ಪರಾಲ ಮಹಾರಾಜ ಇಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಈ ಘಟನೆ ನಡೆದಿದೆ. ಘಟನೆಯಿಂದ ಉದ್ವಿಗ್ನತೆ ಉಂಟಾಗಿದ್ದು, ಕಾಲೇಜು ಬಳಿ ಪೊಲೀಸರನ್ನು ನಿಯೋಜಿಸಲಾಗಿತ್ತು.


ಘಟನೆಗೆ ಸಂಬಂಧಿಸಿ ಉಚ್ಛಾಟಿತ ವಿದ್ಯಾರ್ಥಿಯೊಬ್ಬನಿಗೆ 2,000 ರೂಪಾಯಿ ದಂಡವನ್ನೂ ವಿಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.


ಮೂಲಗಳ ಪ್ರಕಾರ, ಉಚ್ಛಾಟಿತ ವಿದ್ಯಾರ್ಥಿಗಳು ಬುಧವಾರ ರಾತ್ರಿ ಹಾಸ್ಟೆಲ್ ಆವರಣದಲ್ಲಿ ದನದ ಮಾಂಸದ ಅಡುಗೆಯಲ್ಲಿ ತೊಡಗಿದ್ದರು. ಇದಾದ ನಂತರ ಮತ್ತೊಂದು ಗುಂಪಿನ ವಿದ್ಯಾರ್ಥಿಗಳು ಘಟನೆಯ ಬಗ್ಗೆ ಡೀನ್‌ಗೆ ದೂರು ನೀಡಿದ್ದರು. ಇದು ಉದ್ವಿಗ್ನ ವಾತಾವರಣಕ್ಕೆ ಕಾರಣವಾಗಿದೆ.


ಘಟನೆಯ ಹಿನ್ನೆಲೆಯಲ್ಲಿ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರ ಗುಂಪು ಕೂಡ ಕಾಲೇಜಿಗೆ ಭೇಟಿ ನೀಡಿ ಪ್ರಾಂಶುಪಾಲರನ್ನು ಭೇಟಿ ಮಾಡಿ, ವಿದ್ಯಾರ್ಥಿಗಳ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದರು ಎನ್ನಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ