
ಚಿಕ್ಕೋಡಿ ಕ್ಷೇತ್ರದಲ್ಲಿ ಮೂಲಸೌಕರ್ಯ ರಸ್ತೆ,ಹಾಗೂ ಹಲವಾರು ಕೇಂದ್ರದ ಸರಕಾರದ ಯೋಜನೆಗಳನ್ನು ತಲುಪಿಸಲು ಪ್ರಯತ್ನಿಸಿದ್ದೇನೆ. ನಿಮ್ಮೆಲ್ಲರ ಕಷ್ಟ ಸುಖಗಳಲ್ಲಿ ನಾನು ಸದಾ ನಿಮ್ಮೊಂದಿಗಿದ್ದೆನೆ. ಮುಂದೆಯೂ ಇರಲಿದ್ದೇನೆ ಎಲ್ಲರೂ ನನಗೆ ಮತ್ತೊಮ್ಮೆ ಎಲ್ಲರ ಸೇವೆ ಮಾಡುವ ಅವಕಾಶ ನೀಡಿ ಆಶಿರ್ವಾದ ಮಾಡಿ ಎಂದು ಕೇಳಿಕೊಳ್ಳುತ್ತೇನೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಶ್ರೀ ಸತೀಶ ಅಪ್ಪಾಜಿಗೋಳ,ಶ್ರೀ ರಾಜು ಶ್ರೀಪನ್ನವರ, ಶ್ರೀ ಕಿರಣ ಪಾಟೀಲ, ಶ್ರೀ ವಿನಾಯಕ ಪಾಟೀಲ, ಶ್ರೀ ಪವನ ಮಹಾಜನ, ಶ್ರೀ ಸಂಜಯ ಪಾಟೀಲ, ಶ್ರೀ ಸೋಮಶೇಖರ ಸರವಾಡೆ, ಶ್ರೀ ಅಭಿಷೇಕ ಪಾಟೀಲ, ಸ್ಥಳೀಯ ಮುಖಂಡರು, ಪಕ್ಷದ ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು

ವರದಿ :- ರಾಜು ಮುಂಡೆ
.

