Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಪ್ತ ಸಹಾಯಕನ ಪುತ್ರ ಆತ್ಮಹತ್ಯೆ 

Advertisement
ಬೆಂಗಳೂರು : ಬೆಂಗಳೂರಿನಲ್ಲಿ ಬಿಜೆಪಿ ಸಂಸದ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಆಪ್ತ ಸಹಾಯಕ (PA) ಚಂದ್ರು ಅವರ ಪುತ್ರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಹೇಮಂತ್ (20) ಎಂದು ಗುರುತಿಸಲಾಗಿದೆ.ಸಂಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ ಲೊಟ್ಟೆಗೊಲ್ಲಹಳ್ಳಿಯ ನಿವಾಸದಲ್ಲಿ ಈ ಘಟನೆ ನಡೆದಿದೆ.ಹೇಮಂತ್ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಆತ್ಮಹತ್ಯೆಗೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.

ವಿಷಯ ತಿಳಿದ ಕೂಡಲೇ ಸಂಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದೆ. ಬೆಂಗಳೂರಿನ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗುವ ಸಾಧ್ಯತೆಯಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ