Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ವಿದೇಶಾಂಗ ಸಚಿವ ಕೆ.ನಟವರ್ ಸಿಂಗ್ ನಿಧನ

Advertisement
ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ವಿದೇಶಾಂಗ ಸಚಿವ ಕೆ.ನಟವರ್ ಸಿಂಗ್ (93) ಅವರು ಶನಿವಾರ ರಾತ್ರಿ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ನಟವರ್ ಸಿಂಗ್ ಅವರನ್ನು ಎರಡು ವಾರಗಳ ಹಿಂದೆ ಹರಿಯಾಣದ ಗುರುಗ್ರಾಮದ ಮೇದಾಂತ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಸಿಂಗ್ ಅವರು ರಾಜಸ್ಥಾನದ ಭರತ್‌ಪುರ ಜಿಲ್ಲೆಯಲ್ಲಿ 1931ರಲ್ಲಿ ಜನಿಸಿದ್ದರು.


ಅಪಾರ ರಾಜಕೀಯ ಅನುಭವ ಹೊಂದಿದ್ದ ಅವರು ರಾಜತಾಂತ್ರಿಕರಾಗಿಯೂ ಸೇವೆ ಸಲ್ಲಿಸಿದ್ದರು. ಸಿಂಗ್ ಅವರ ದೇಶ ಸೇವೆಯನ್ನು ಪರಿಗಣಿಸಿ 1984ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.


ನಟವರ್ ಸಿಂಗ್ ಅವರು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಭಾರತದ ವಿದೇಶಾಂಗ ಸಚಿವರಾಗಿದ್ದರು. ಇದಕ್ಕೂ ಮುನ್ನ ಅವರು ಪಾಕಿಸ್ತಾನದ ರಾಯಭಾರಿಯಾಗಿಯೂ ಸೇವೆ ಸಲ್ಲಿಸಿದ್ದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ