Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿಕೆ ಗೃಹ ಸಚಿವ ಜಿ.ಪರಮೇಶ್ವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ವಿಚಾರ

Advertisement
ರಾಯಚೂರು:- ಮಾಜಿ ಸಚಿವ ಕುಮಾರ್ ಬಂಗಾರಪ್ಪ ಹೇಳಿಕೆ,ಗೃಹ ಸಚಿವ ಜಿ.ಪರಮೇಶ್ವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ವಿಚಾರ ರನ್ಯಾ ರಾವ್ ಪ್ರಕರಣ ಒಂದು ಕಡೆ ಡಿಫರೆಂಟ್ ಇದೆ.ಪರಮೇಶ್ವರ ಅವರು ಯಾಕೆ ಹಣ ಕೊಟ್ಟಿದ್ದೇನೆ ಅಂತ ಇಡಿಗೆ, ತನಿಖೆಯಲ್ಲಿ ಹೇಳಬೇಕಿದೆ.ಅವರ ಸಂಸ್ಥೆಗಳಲ್ಲಿ ನಡೆದ ಚಟುವಟಿಕೆ ವಿಚಾರ ಇದು

[video width="848" height="480" mp4="https://bharathvaibhav.com/wp-content/uploads/2025/05/WhatsApp-Video-2025-05-24-at-2.20.53-PM.mp4"][/video]

ಸಂದರ್ಭ ಬಂದಾಗ ಇಡಿಗೆ ಪರಮೇಶ್ವರ್ ಅವರು ಉತ್ತರ ಕೊಡ್ತಾರೆ.ನ್ಯಾಷನಲ್ ಹೆರಾಲ್ಡ್ ಗೆ ಡಿಕೆಶಿ ಬ್ರದರ್ಸ್ ದೇಣಿಗೆ ವಿಚಾರ ದೇಣಿಗೆ ನೀಡಲು ಎಲ್ಲರಿಗೂ ಹಕ್ಕು ಇದೆ.ಆದ್ರೂ ಆರೋಪಗಳನ್ನ ಹೊತ್ತ ಸಂಸ್ಥೆಗೆ ದೇಣಿಗೆ ನೀಡಿದ್ದಾರೆ.ಸತತವಾಗಿ ಹಣ ದುರ್ಬಳಕೆ ಅಲ್ಲಿ ನಡೆದಿದೆ ಅನ್ನೋದು ಖಾತ್ರಿಯಾಗಿದೆ,ತನಿಖೆನೂ ನಡಿತಿದೆ.ಪೂರ್ಣ ಪ್ರಮಾಣದಲ್ಲಿ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡಬೇಕು

ಆದ್ರೆ ಡಿ ಕೆ ಶಿವಕುಮಾರ್ ಕೊಟ್ಟಿರುವುದು ಲೀಗಲ್ ಆಗಿ ಅವರ ಟ್ರಸ್ಟ್ ನಿಂದ ಕೊಟ್ಟಿರೋದಾಗಿ ಹೇಳ್ತಿದ್ದಾರೆ.ಇಡಿ ಅದರ ತನಿಖೆಯನ್ನ ನಡೆಸಲಿ.ಮೈಸೂರು ಸ್ಯಾಂಡಲ್ ಸೋಪ್ ಗೆ ನಟಿ ತಮನ್ನಾ ಭಾಟಿಯಾ ರಾಯಭಾರಿ ವಿಚಾರ ಕನ್ನಡಿಗರಿಗೆ ಕೊಟ್ಟಿದ್ದರೆ ಒಳ್ಳೆಯದಿತ್ತು ಅನ್ನೋದು ನನ್ನ ಭಾವನೆ,

ನಮ್ಮಲ್ಲೇ ಅಂತರಾಷ್ಟ್ರೀಯ ಮಟ್ಟಕ್ಕೆ ಗುರುತಿಸಿಕೊಂಡ ಒಳ್ಳೆಯ ಕಲಾವಿದರಿದ್ದಾರೆ.ದೀಪಿಕಾ ಪಡುಕೋಣೆ, ರಶ್ಮಿಕಾ ಮಂದಣ್ಣ‌ ಸೇರಿ ಹಲವಾರು ಜನ ಇದ್ದಾರೆ.ಮತ್ತೊಂದು ರಾಜ್ಯದ ಹೆಣ್ಣುಮಗಳು ಬಂದು ನಮ್ಮ ಬ್ರ್ಯಾಂಡ್ ಪ್ರೊಜೆಕ್ಟ್ ಮಾಡಿದ್ರೆ ಲಾಭ ಆಗುತ್ತೆ ಅಂದ್ರೆ ಆಗಲಿ

ಮೈಸೂರು ಸ್ಯಾಂಡಲ್ ಈಗ ಇಂಟರ್ ನ್ಯಾಶನಲ್ ಬ್ರ್ಯಾಂಡ್,
ಹೊರದೇಶಗಳ ನುಸುಳುಕೋರರು ರಾಜ್ಯದಲ್ಲಿ ದೊಡ್ಡಮಟ್ಟದಲ್ಲಿದ್ದಾರೆ.ಬಾಂಗ್ಲಾ ನುಸುಳುಕೋರರು ನಮ್ಮ ರೈತರ ಬಡವರ ಕೆಲಸಗಳನ್ನ ಕಸಿದುಕೊಂಡಿದ್ದಾರೆ

ನಕಲಿ ದಾಖಲೆಗಳನ್ನ ಸೃಷ್ಟಿಸಿಕೊಂಡು ರಾಜ್ಯದಲ್ಲಿ ಸುಮಾರು 2 ಲಕ್ಷ ಜನ ವಾಸಿಸುತ್ತಿದ್ದಾರೆ.36 ಸಾವಿರ ನುಸುಳುಕೋರರ ಬಗ್ಗೆ ಜನಸಾಮಾನ್ಯರು ಮಾಹಿತಿ ಕೊಟ್ಟಿದ್ದಾರೆ.ಗ್ರಡ್ಸ್ ಪೆಡ್ಲರ್, ಕ್ರಿಮಿನಲ್ ಚಟುವಟಿಕೆಗಳು, ಅಪಾರ್ಟ್‌ಮೆಂಟ್ , ಬ್ಯೂಟಿ ಪಾರ್ಲರ್‌ಗಳಲ್ಲಿ ನುಸುಳುಕೋರರು ಕೆಲಸ ಮಾಡುತ್ತಿದ್ದಾರೆ.ಅಕ್ರಮ ನುಸುಳುಕೋರರಿಗೆ ಮೂರು ವರ್ಷದ ಶಿಕ್ಷೆಯನ್ನ 10 ವರ್ಷ ಮಾಡಬೇಕು ಅಂತ ಒತ್ತಾಯ

ವರದಿ-ಗಾರಲ ದಿನ್ನಿ ವೀರನ ಗೌಡ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ