Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೀ ಕುಡಿವಾಗಲೇ ಹೃದಯಾಘಾತದಿಂದ ನಗರಸಭೆಯ ಮಾಜಿ ಅಧ್ಯಕ್ಷ ಸಾವು 

Advertisement
ಬಾಗಲಕೋಟೆ : ರಾಜ್ಯದಲ್ಲಿ ಹೃದಯಾಘಾತದಿಂದ ಸಾವನಪುತ್ತಿರುವವರ ಸರಣಿ ಸಾವುಗಳು ಮುಂದುವರೆದಿದ್ದು, ಇದೀಗ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಮನೆಯ ಹೊರಗಡೆ ಟೀ ಕುಡಿಯುತ್ತಿರುವಾಗಲೇ ಹೃದಯಾಘಾತದಿಂದ ನಗರ ಸಭೆಯ ಮಾಜಿ ಅಧ್ಯಕ್ಷ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಹೃದಯಾಘಾತದಿಂದ ನಗರಸಭೆಯ ಮಾಜಿ ಅಧ್ಯಕ್ಷ ಸಿದ್ದು ಮೀಸಿ (63) ಎನ್ನುವ ವ್ಯಕ್ತಿ ಸಾವನಪ್ಪಿದ್ದಾರೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ನಗರಸಭೆಯ ಮಾಜಿ ಅಧ್ಯಕ್ಷರಾಗಿದ್ದ ಸಿದ್ದು ಮೀಸಿ ಮನೆಯ ಹೊರಗಡೆ ಚಹಾ ಕುಡಿಯುವ ವೇಳೆ ಹೃದಯಘಾತದಿಂದ ಕುಸಿದುಬಿದ್ದು ಸಾವನ್ನಪ್ಪಿದ್ದಾರೆ.

ಜಮಖಂಡಿಯ ಅಂಬೇಡ್ಕರ್ ಸರ್ಕಲ್ ಬಳಿ ಸಿದ್ದು ಮೀಸಿಯವರ ಮನೆ ಇದ್ದು, ಬೆಳಿಗ್ಗೆ ಈ ಒಂದು ಘಟನೆ ನಡೆದಿದೆ. ಮೃತ ಸಿದ್ದುಮೀಸಿ ಜಮಖಂಡಿ ತಾಲೂಕು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು ಸಹ ಆಗಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ