Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಳೆ ಸಂಬಂಧಿ ಅನಾಹುತಕ್ಕೆ ನಾಲ್ವರು ಬಲಿ

Advertisement

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರೆದಿದ್ದು, ಮಳೆ ಸಂಬಂಧಿ ಅನಾಹುತಕ್ಕೆ ರಾಜ್ಯಾದ್ಯಂತ ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.


ಮಳೆ ಸಂಬಂಧಿ ಅನಾಹುತಕ್ಕೆ ನಾಲ್ವರು ಬಲಿಯಾಗಿದ್ದಾರೆ. ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ದೊಡ್ಡಮಗ್ಗೆ ಗ್ರಾಮದಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಧ್ಯಾವಮ್ಮ (೫೦) ಹಾಗೂ ಪುಟ್ಟಮ್ಮ (೫೦) ಸಿಡಿಲಿಗೆ ಮೃತಪಟ್ಟಿದ್ದಾರೆ.


ವಿಜಯಪುರ ಜಿಲ್ಲೆಯ ಕೊಟ್ಟೂರು ತಾಲೂಕಿನ ದೂಪದಹಳ್ಳಿಯಲ್ಲಿ ಕುರಿ ಕಾಯುತ್ತಿದ್ದ ಡಾಬಗಲ್‌ ಮುದ್ದಾನೆ (೧೫) ಹಾಗೂ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕಾಖಂಡಿಕಿ ಗ್ರಾಮದಲ್ಲಿ ಅಮಘೋ ಶಿವನಿಂಗ (೪೦) ಸಿಡಿಲಿಗೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ