Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗದಗ ನಗರದಲ್ಲಿ ಮಲಗಿದ್ದ ನಾಲ್ವರನ್ನ ಬರ್ಬರವಾಗಿ ಕೊಲೆ

Advertisement
ಗದಗ: ಗದಗ ನಗರದಲ್ಲಿ ಮಲಗಿದ್ದ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಗದಗ ನಗರದ ದಾಸರ ಓಣಿಯಲ್ಲಿ ತಡರಾತ್ರಿ ಘಟನೆ ನಡೆದಿದೆ.

ನಗರಸಭೆ ಉಪಾಧ್ಯಕ್ಷೆಯ ಪುತ್ರ ಸೇರಿದಂತೆ ನಾಲ್ವರನ್ನು ಹತ್ಯೆ ಮಾಡಲಾಗಿದೆ. ನಗರಸಭೆ ಉಪಾಧ್ಯಕ್ಷೆ ಸುನಂದ ಬಾಕಳೆ ಪುತ್ರ ಕಾರ್ತಿಕ್(27), ಪರಶುರಾಮ(55), ಪತ್ನಿ ಲಕ್ಷ್ಮಿ(45), ಪುತ್ರಿ ಆಕಾಂಕ್ಷಾ(16) ಕೊಲೆಯಾದವರು ಎಂದು ಹೇಳಲಾಗಿದೆ.

ನಾಲ್ವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮೃತರು ಮದುವೆ ಸಮಾರಂಭಕ್ಕೆ ಆಗಮಿಸಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ