Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತದಲ್ಲಿ ನಾಲ್ವರು ಯೂಟ್ಯೂಬರ್ ಸಾವು 

Advertisement
ಲಖನೌ: ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಯೂಟ್ಯೂಬರ್ ಗಳು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ 6 ಜನರು ಗಾಯಗೊಂಡಿದ್ದಾರೆ. ಮೃತರನ್ನು ಲಕ್ಕಿ, ಸಲ್ಮಾನ್, ಶಾರುಖ್ ಹಾಗೂ ಶಹನವಾಜ್ ಎಂದು ಗುರುತಿಸಲಾಗಿದೆ.

ನಾಲ್ವರು ಯುವಕರು ಯೂಟ್ಯೂಬ್ ನಲ್ಲಿ ರೌಂಡ್ 2 ವರ್ಲ್ಡ್ ಚಾನಲ್ ಗಾಗಿ ಹಾಸ್ಯ ವಿಷಯಗಳನ್ನು ತಯಾರಿಸಲು ಸಕ್ರಿಯರಾಗಿದ್ದರು. ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಕಾರು ಎದುರಿನಿಂದ ಬರುತ್ತಿದ್ದ ಬೊಲೆರೋಗೆ ಡಿಕ್ಕಿ ಹೊಡೆದಿದೆ.

ತಕ್ಷಣ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅಷ್ಟರಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನ್ಡೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್