Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೋಡ್ಲಾದಲ್ಲಿ ನಾಲ್ಕನೇ ವರ್ಷದ ಉಚಿತ ಬೇಸಿಗೆ ಶಿಬಿರ

Advertisement
ಸೇಡಂ:ತಾಲೂಕಿನ ಕೊಡ್ಲಾ ಗ್ರಾಮದಲ್ಲಿ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಫೌಂಡೇಶನ್ ಕೋಡ್ಲಾ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಎಜುಕೇಶನ್ ಟ್ರಸ್ಟ್ ಕೋಡ್ಲಾ,ಸರಕಾರಿ ಪ್ರೌಢ ಶಾಲೆ ಹಳೆಯ ವಿದ್ಯಾರ್ಥಿಗಳ ಸಂಘ ಕೋಡ್ಲಾ,ಭಾರತೀಯ ಮಜ್ದೂರ್ ಸಂಘ ಶ್ರೀ ಸಿಮೆಂಟ್ ಸ್ಟಾಪ್ ಮತ್ತು ಜನರಲ್ ವರ್ಕರ್ಸ್ ಮಜ್ದೂರ್ ಸಂಘ ಕೋಡ್ಲಾ ಬೆನಕನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ನಳಂದ ಆಂಗ್ಲ ಮಾಧ್ಯಮ ಶಾಲೆ ಕೋಡ್ಲಾ ಶಾಲೆಯಲ್ಲಿ ಉಚಿತ ಬೇಸಿಗೆ ಶಿಬಿರ "5ನೇ ತರಗತಿಯಿಂದ 10ನೇ ತರಗತಿವರೆಗೆ" ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಬೇಸಿಗೆ ರಜೆ ಕಾಲದಲ್ಲಿ ಮಕ್ಕಳಿಗೆ ವಿವಿಧ ರೀತಿಯ ಚಟುವಟಿಕೆಗಳನ್ನು ಆಧಾರಿತ ಸೃಜನಶೀಲ ಮತ್ತು ಪ್ರಾಯೋಗಿಕ ಚಟುವಟಿಕೆಗಳು , ವೈಜ್ಞಾನಿಕ ಮನೋಭಾವ ಮತ್ತು ಓರಿಗಾಮಿ, ಪೆಪ್ಪರ್ ಚಟುವಟಿಕೆಗಳು, ಪಠ್ಯೇತರ ಚಟುವಟಿಕೆಗಳು. ಮತ್ತು ವಿಷಯಗಳನ್ನು ಕುರಿತು ಕಲಿಸಲಾಗುತ್ತದೆ.


ಇದರ ನೇತೃತ್ವವನ್ನು ಡಾ.ಎ.ಪಿ.ಜೆ.ಅಬ್ದಲ್ ಕಲಾಂ ಫೌಂಡೇಶನ್ ಕೋಡ್ಲಾ ಅಧ್ಯಕ್ಷರಾದ ರಾಜು ಮಾಳಪ್ಪನೊರ್ ಅವರು ವಹಿಸಿದ್ದಾರೆ.

ವರದಿ: ವೆಂಕಟಪ್ಪ ಕೆ ಸುಗ್ಗಾಲ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ