LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಉಚಿತ ಆರೋಗ್ಯ ಶಿಬಿರ ಸಂಪನ್ನ

Advertisement


ಮೊಳಕಾಲ್ಮೂರು :ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರು ಹಾಗು ಕರ್ನಾಟಕ ರಾಜ್ಯ ದ್ರಾಕ್ಷಿ ಮತ್ತು ವೈನ್ ಮಂಡಳಿಯ ಅಧ್ಯಕ್ಷರಾದ ಡಾ.ಬಿ.ಯೋಗೇಶ್ ಬಾಬು ರವರ ಹುಟ್ಟು ಹಬ್ಬದ ಪ್ರಯುಕ್ತ ಡಾ.ಬಿ.ಯೋಗೇಶ್ ಬಾಬು ಗೆಳೆಯರ ಬಳಗದ



ವತಿಯಿಂದ ಕೋನಸಾಗರ ಗ್ರಾಮ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಹೊರ ಮಠದಲ್ಲಿ ಸಪ್ತಗಿರಿ ಆಸ್ಪತ್ರೆ ಬೆಂಗಳೂರು ಇವರ ಸಹಯೋಗದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.



ಈ ಶಿಬಿರದಲ್ಲಿ ವಿಜಯ ಮಹಾಂತೇಶ್ವರ ಶಾಖಾ ಮಠ ಸಿದ್ದಯ್ಯನ ಕೋಟೆಯ ಸ್ವಾಮೀಜಿಗಳಾದ ಪೂಜ್ಯ ಶ್ರೀ ಬಸವಲಿಂಗ ಮಹಾಸ್ವಾಮಿಗಳು, ಮಾಜಿ ಸಚಿವರಾದ ಅಶ್ವಥ್ ರೆಡ್ಡಿ ರವರ ಪುತ್ರ ಗುಂಡಾರ್ಪಿ ಶಾಮ ಸುಂದರ್, ಕೆಪಿಸಿಸಿ ಹಿಂದುಳಿದ ವರ್ಗದ



ಪ್ರಧಾನ ಕಾರ್ಯದರ್ಶಿಗಳು ಹಾಗೂ ತಾಲೂಕು ಕುರುಬ ಸಂಘದ ಅಧ್ಯಕ್ಷರಾದ ಜಿ.ಎನ್. ಜಗದೀಶ್ ಹಾಗು ಚಿತ್ರದುರ್ಗ ಕಾಂಗ್ರೆಸ್ ಜಿಲ್ಲಾ ಎಸ್.ಸಿ ಘಟಕದ ಅಧ್ಯಕ್ಷರಾದ ಮೊಗಲಹಳ್ಳಿ ಜಯಣ್ಣ, ಜಗಲೂರಯ್ಯ, ಸಿದ್ಧಯ್ಯನಕೋಟೆ ಶಾಖಾ ಮಠದ ಅಧ್ಯಕ್ಷರಾದ



ಕಾಂತರಾಜ್ ಇನ್ನು ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.



ವರದಿ: ಪಿಎಂ ಗಂಗಾಧರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ