LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಿ. ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರವರ ಅಭಿಮಾನಿಗಳಿಂದ ಮಜ್ಜಿಗೆ ವಿತರಣೆ

Advertisement
ಬಾಗೇಪಲ್ಲಿ : ಪಟ್ಟಣದ ದಿವಂಗತ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿರವರ ಅಭಿಮಾನಿಗಳಿಂದ ಅವರ ಸವಿನೆನಪಿಗಾಗಿ ಗೂಳೂರು ವೃತ್ತದಲ್ಲಿ ಸಾರ್ವಜನಿಕರಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಬಾಗೇಪಲ್ಲಿ ಪಟ್ಟಣದ ಗುಳೂರು ವೃತ್ತದಲ್ಲಿ ದಿವಂಗತ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ರವರ ಭಾವಚಿತ್ರಕ್ಕೆ ಗುಲಾಬಿ ಹೂವಿನ ಹಾರ ಹಾಕಿ ಗೌರವಿಸಿ, ದಿನಪೂರ್ತಿ ನೂರಾರು ಜನರಿಗೆ ಮಜ್ಜಿಗೆ ವಿತರಣೆ ಮಾಡಲಾಯಿತು.

ಈ ವೇಳೆಯಲ್ಲಿ ಮುಖಂಡ ವೆಂಕಟೇಶಪ್ಪರವರು ಮಾತನಾಡಿ, ದಿವಂಗತ ಮಾಜಿ ಶಾಸಕರಾದ ಜಿ.ವಿ.ಶ್ರೀರಾಮರೆಡ್ಡಿರವರು ಎರಡು ಭಾರೀ ಶಾಸಕರಾಗಿದ್ದ ಸಮಯದಲ್ಲಿ ಬಾಗೇಪಲ್ಲಿ ತಾಲ್ಲೂಕಿನಲ್ಲಿ ಹಲವಾರು ಅಭಿವೃದ್ಧಿ ಜನಪರ ಕಾರ್ಯಕ್ರಮಗಳನ್ನು ಮಾಡಿದ್ದರು.ಅವರ ಅವಧಿಯಲ್ಲಿ ಆದ ಜನಪರ ಯೋಜನೆಗಳು ಜನರು ಈಗಲೂ ಸಹ ಮರೆಯಲು ಸಾಧ್ಯವಿಲ್ಲ. ಬಾಗೇಪಲ್ಲಿ ಪಟ್ಟಣದ ಮುಖ್ಯರಸ್ತೆ, ಬಸ್ ಡಿಪೋ, ಬಸ್ ನಿಲ್ದಾಣ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಸರ್ಕಾರಿ ಆಸ್ಪತ್ರೆ, ಚಿತ್ರಾವತಿ ಡ್ಯಾಂ, ಬಡವರಿಗೆ ನಿವೇಶನಗಳನ್ನು ವಿತರಣೆ, ಹೀಗೆ ಹಲವಾರು ಯೋಜನೆಗಳ ಮುಖಾಂತರ ಬಾಗೇಪಲ್ಲಿ ತಾಲ್ಲೂಕು ಅಭಿವೃದ್ಧಿ ಮಾಡಿ, ಬಾಗೇಪಲ್ಲಿ ತಾಲ್ಲೂಕು ಜನನಾಯಕ 'ಅಭಿವೃದ್ಧಿಯ ಸರದಾರ' 'ಅಭಿವೃದ್ಧಿ ಹರಿಕಾರಕ' ಎನ್ನಿಸಿಕೊಂಡಿರುವ ದಿವಂಗತ ಜಿ.ವಿ. ಶ್ರೀರಾಮರೆಡ್ಡಿರವರ ಸವಿನೆನಪಿಗಾಗಿ ಪ್ರತಿವರ್ಷ ಅನ್ನದಾನ ಕಾರ್ಯಕ್ರಮಗಳನ್ನು ಕಳೆದ ಮೂರು ವರ್ಷಗಳಿಂದ ಮಾಡುತ್ತಿದ್ದು, ಈ ವರ್ಷ ದಿವಂಗತ ಜಿ.ವಿ.ಶ್ರೀರಾಮರೆಡ್ಡಿರವರ ಸವಿನೆನಪಿಗಾಗಿ ಸಾರ್ವಜನಿಕ ರಿಗೆ ತಂಪಾದ ಮಜ್ಜಿಗೆಯನ್ನು ನೀಡುತ್ತಿದ್ದೆವೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಅಬ್ದುಲ್ ರಷೀದ್, ಅಬುಬಕರ್, ರಮಣ, ರಾಮಾಂಜಿ, ಮುಂತಾದವರು ಹಾಜರಿದ್ದರು.

ವರದಿ: ಬಿ.ಎ.ಬಾಬಾಜಾನ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ