LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಶೀಘ್ರವೇ ಒಂದು ಸಾವಿರ ಪಿಎಸ್‌ಐ ಹುದ್ದೆಗಳ ನೇಮಕ : ಜಿ. ಪರಮೇಶ್ವರ್

Advertisement
ಕೊಪ್ಪಳ: ಪಿಎಸ್‌ಐ ನೇಮಕಾತಿ ಹಗರಣದ ನಂತರ ಐದು ವರ್ಷ ಯಾವುದೇ ಪೊಲೀಸ್ ನೇಮಕಾತಿ ಆಗಿಲ್ಲ ಒಂದು ಸಾವಿರ ಪಿಎಸ್‌ಐ ಹುದ್ದೆಗಳು ಖಾಲಿ ಇದ್ದು, ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭಿಸುವುದಾಗಿ ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.

ಕೊಪ್ಪಳ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭಾನುವಾರ ಭೇಟಿ ನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 500 ಪಿಎಸ್‌ಐ ಹುದ್ದೆಗಳಿಗೆ ನೇಮಕಾತಿ ನಡೆದಿದ್ದು, ಅವರು ತರಬೇತಿ ಪಡೆಯುತ್ತಿದ್ದಾರೆ.

ರಾಜ್ಯದಲ್ಲಿ 8000 ಕಾನ್ಸ್ಟೇಬಲ್ ಹುದ್ದೆಗಳು ಖಾಲಿ ಇವೆ. ಆದ್ಯತೆಯ ಮೇರೆಗೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಕ್ರಮ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ