Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಿ.ಪರಮೇಶ್ವರ್ ಮುಂದಿನ ಸಿಎಂ : ಬೆಳಗಾವಿಯಲ್ಲಿ ಅಭಿಮಾನಿಗಳ ಘೋಷಣೆ 

Advertisement
ಬೆಳಗಾವಿ: ನಾಯಕತ್ವದ ಬದಲಾವಣೆ ಚರ್ಚೆ ನಡುವೆಯೇ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇಡೀ ಸರ್ಕಾರವೇ ಬೆಳಗಾವಿಯಲ್ಲಿ ಬೀಡುಬಿಟ್ಟಿದೆ.

ಈ ನಡುವೆ ಬೆಳಗಾವಿಯಲ್ಲಿಯೂ ಸಿಎಂ, ಸಚಿವರು, ಶಾಸಕರ ಡಿನ್ನರ್ ಮೀಟಿಂಗ್ ಜೋರಾಗಿದೆ. ಇದೇ ವೇಳೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮುಂದಿನ ಮುಖ್ಯಮಂತ್ರಿ ಎಂದು ಅಭಿಮಾನಿಗಳು, ಬೆಂಬಲಿಗರು ಜೈಕಾರ ಹಾಕಿರುವ ಘಟನೆ ನಡೆದಿದೆ.

ಅಧಿವೇಶನ ಹಿನ್ನೆಲೆಯಲ್ಲಿ ಗೃಹ ಸಚಿವ ಪರಮೇಶ್ವರ್ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದರು. ಇಂದು ಬೆಳಿಗ್ಗೆ ಸುವರ್ಣಸೌಧಕ್ಕೆ ತೆರಳು ಖೋಟೆಲ್ ನಿಂದ ಹೊರಬರುತ್ತಿದ್ದಂತೆಯೇ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಜಿ.ಪರಮೇಶ್ವರ್ ಸಾಹೇಬರಿಗೆ ಜೈ ಎಂದು ಘೋಷಣೆ ಕೂಗಿದ್ದಾರೆ.

ಎರಡು ದಿನಗಳ ಹಿಂದೆ ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿ ‌ಘೋಷಣೆ ಬೆಳಗಾವಿಯಲ್ಲಿ ಜೋರಾಗಿತ್ತು. ಇಂದು ಪರಮೇಶ್ವರ್ ಅಭಿಮಾನಿಗಳು, ಜಿ.ಪರಮೇಶ್ವರ ಮುಂದಿನ ಮುಖ್ಯಮಂತ್ರಿ ಎಂದು ಘೋಷಣೆ ಕೂಗುತ್ತಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್