LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಶೀಘ್ರವೇ ಪಿಎಸ್‍ಐ ನೇಮಕಾತಿ ಪ್ರಾರಂಭ : ಜಿ. ಪರಮೇಶ್ವರ್ 

Advertisement
ದಕ್ಷಿಣ ಕನ್ನಡ : ಸರ್ಕಾರ ಪೊಲೀಸ್ ಇಲಾಖೆಯಲ್ಲಿನ ಸಿಬ್ಬಂದಿ ಕೊರತೆ ನೀಗಿಸಲು ಸರ್ಕಾರ ಮುಂದಾಗಿದೆ. ಉದ್ಯೋಗ ನಿರೀಕ್ಷೆಯಲ್ಲಿರೋ ಆಕಾoಕ್ಷಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ.

545 ಪಿಎಎಸ್​ಐಗಳಿಗೆ ನೇಮಕಾತಿ ಆದೇಶ ನೀಡಲಾಗಿದ್ದು, ಉಳಿದ 402 ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಶುಭಸುದ್ದಿ ನೀಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮಗಳ ಜತೆ ಮಾತಾಡಿದ ಅವರು,402 ಪಿಎಎಸ್​ಐ ಹುದ್ದೆಗಳ ನೇಮಕಾತಿಯನ್ನು ಶೀಘ್ರವೇ ಮಾಡ್ತೇವೆ. ಅಲ್ಲದೆ 10-15 ಸಾವಿರ ಕಾನ್ಸ್​​ಟೇಬಲ್ ಹುದ್ದೆಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡಲು ನಾವು ತಕ್ಷಣ ಕ್ರಮಕೈಗೊಳ್ಳುತ್ತೇವೆ ಎಂದು ಹೇಳಿದರು.

ರಾಜ್ಯದಲ್ಲಿ ಕ್ರೈಂ ರೇಟ್ ಕಡಿಮೆಯಾಗಿದೆ. ಕಾನೂನನ್ನು ಬಹಳ ಕಠಿಣವಾಗಿ ಜಾರಿಗೊಳಿಸಿದ ಕಾರಣ ಅಪರಾಧ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಂತಿ ನೆಲಸಲು ಸಕಲ ಕ್ರಮ ಕೈಗೊಂಡಿರೋದಾಗಿ ಹೇಳಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ