Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣ ದಿನ್ನಿ ನ್ಯಾಯಬೆಲೆ ಅಂಗಡಿ ಮಾಲಿಕ ಜಾಲ ಪುರ ಮಲ್ಲಯ್ಯನ ಲೈಸೆನ್ಸ್ ಸಸ್ಪೆಂಡ್

Advertisement
ರಾಯಚೂರು:-  ಮಾನ್ವಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಗಣದಿನ್ನಿ ಗ್ರಾಮದ ನ್ಯಾಯಬೆಲೆ ಅಂಗಡಿ ಮಾಲೀಕನಾದ ಜಾಲ ಪುರ ಮಲ್ಲಯ್ಯ ನ್ಯಾಯಬೆಲೆ ಅಂಗಡಿಯಲ್ಲಿ ಸರ್ಕಾರ ನಿಯಮದ ಪ್ರಕಾರ ಪಡಿತರ ಚೀಟಿದಾರರಿಗೆ ಎಲೆಕ್ಟ್ರಾನಿಕ್ ತೂಕದ ಯಂತ್ರದ ಪ್ರಕಾರ ತೂಕ ಮಾಡದೆ ಡಬ್ಬೆಯಿಂದ ಅಳತೆ ಮಾಡುತ್ತಿರುವುದು.


ಸರ್ಕಾರ ನಿಗದಿಪಡಿಸಿದ ಪ್ರಮಾಣಕ್ಕೆ ಪಡಿತರವನ್ನು ಸರಿಯಾಗಿ ವಿತರಣೆ ಮಾಡದೇ ಇರುವುದು,ತಿಂಗಳಲ್ಲಿ ಕೇವಲ ಎರಡು ದಿನ ಮಾತ್ರ ನ್ಯಾಯಬೆಲೆ ಅಂಗಡಿಯನ್ನು ತೆರೆದು ಪಡಿತರರ ವಿತರಣೆ ಮಾಡುತ್ತಿರುವುದು.ಮತ್ತು ಗಣದಿನ್ನಿ ಪಡಿತರ ಚೀಟಿದಾರರಿಗೆ ಮತ್ತು ತಾಲೂಕಿನ ದಂಡಾಧಿಕಾರಿಗಳಿಗೆ ಏಕವಚನದಲ್ಲಿ ನಿಂದಿಸಿರುವುದು.

ಇವೆಲ್ಲ ಅಂಶಗಳನ್ನು ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ ಸಂಬಂಧಪಟ್ಟ ಮೇಲಾಧಿಕಾರಿಗಳು ಬಿವಿ 5 ನ್ಯೂಜಿನಲ್ಲಿ ಈ ಹಿಂದೆ ವರದಿ ಮಾಡಿದ್ದು ವರದಿಯನ್ನು ಪರಿಶೀಲಿಸಿದ ಸಂಬಂಧಪಟ್ಟ ಮೇಲಾಧಿಕಾರಿಗಳು ತಕ್ಷಣ ಜಲಪುರ್ ಮತ್ತು ಗಣದಿನ್ನಿ ಗ್ರಾಮದ ಎರಡು ನ್ಯಾಯ ಬೆಲೆ ಅಂಗಡಿ ಸಂಖ್ಯೆ 29ಸಂಖ್ಯೆ 108/1998-99ಜಾಲಾಪುರ್ ಲಾಗತ್ತು ಗಣದಿನ್ನಿ ನಾಯಬೇಲೆ ಅಂಗಡಿ ಸಂಖ್ಯೆ 116 ಈ ಲೈಸೆನ್ಸ್ ನ್ನು ರದ್ದುಪಡಿಸಿ ಆದೇಶ ಹೊರಡಿಸಲಾಗಿದೆ

ವರದಿ:- ಗಾರಲದಿನ್ನಿ ವೀರನ ಗೌಡ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ