Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಾಂಧಿ ಜಯಂತಿ , ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಅಂಗವಾಗಿ ಶಾಲಾ ನೋಟ್ ಬುಕ್ ವಿತರಣೆ.

Advertisement
ಸೇಡಂ:- ತಾಲೂಕಿನ ಗಡಿ ಭಾಗ ಗ್ರಾಮಗಳಾದ ಸಿಲಾರಕೋಟ್ ಮತ್ತು ಮೆದಕ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕ ಮತ್ತು ಸೇಡಂ ತಾಲೂಕ ಘಟಕ ವತಿಯಿಂದ ಮಹಾತ್ಮ ಗಾಂಧೀಜಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಜೊತೆಗೆ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಅಧ್ಯಕ್ಷರಾದ ಬಸವರಾಜ್ ಕೊರಳ್ಳಿ ಅವರ ಜನ್ಮ ದಿನದ ನಿಮತ್ಯ ಶಾಲಾ ಮಕ್ಕಳಿಗೆ ನೋಟ್ ಬುಕ್, ಪೆನ್, ಅಂಕಲಿಪಿ ನೀಡಲಾಯಿತು.



ಈ ಸಂದರ್ಭದಲ್ಲಿ ಜಯ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಉಪಾಧ್ಯಕ್ಷರಾದ ವರದ ಸ್ವಾಮಿ ಬಿ ಹಿರೇಮಠ, ಉಮೇಶ್ ದೇವರಹಳ್ಳಿ, ಶೇಖರ್ ನಾಯಿಕೊಡಿ, ಭಿಮಶಪ್ಪ ಪಾಖಲ, ಶ್ರೀನಿವಾಸ್ ಮೆದಕ್, ಸೀನು ಪಾಖಲ, ಸಿಲಾರಕೊಟ್ ಶಾಲೆಯ ಮುಖ್ಯ ಗುರುಗಳು, ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ವರದಿ :-ವೆಂಕಟಪ್ಪ ಕೆ ಸುಗ್ಗಾಲ್.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ