LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಚೆನ್ನಬಸಪ್ಪ ಕರಾಳೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ದತ್ತಿ ಉದ್ಘಾಟನೆ ಕಾರ್ಯಕ್ರಮ : ಗಣೇಶ ಹುಕ್ಕೇರಿ ಭಾಗಿ

Advertisement
ಚಿಕ್ಕೋಡಿ : ಎಕ್ಸಂಬಾ ಚೆನ್ನಬಸಪ್ಪ ಕರಾಳೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ನಡೆದ ದತ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಶ್ರೀ ಗಣೇಶ ಹುಕ್ಕೇರಿ ಭಾಗಿ.



ಶ್ರೀ ಚನ್ನಬಸಪ್ಪ ಕರಾಳೆ ಜನತಾ ಶಿಕ್ಷಣ ಮಹಾವಿದ್ಯಾಲಯ, ಯಕ್ಸಂಬಾ ಇಲ್ಲಿ ನಡೆದ ಲಿಂ. ಚನ್ನಬಸಪ್ಪ ಕರಾಳೆ ದತ್ತಿ ಉದ್ಘಾಟನೆ ಹಾಗೂ “ಚನ್ನಬಸಪ್ಪ ಕರಾಳೆ” ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಾಸಕರಾದ ಶ್ರೀ ಗಣೇಶ ಅಣ್ಣಾ ಹುಕ್ಕೇರಿ ಅವರು ಭಾಗವಹಿಸಿ, ಲಿಂ. ಚನ್ನಬಸಪ್ಪ ಕರಾಳೆ ಅವರ ಸಮರ್ಪಿತ ಶೈಕ್ಷಣಿಕ ಮತ್ತು ಸಾಮಾಜಿಕ ಸೇವೆಯನ್ನು ಸ್ಮರಿಸಿ ಗೌರವ ಸಲ್ಲಿಸಿದರು.

ಈ ರೀತಿಯ ಸಮಾರಂಭಗಳು ಸಮಾಜಕ್ಕೆ ಪ್ರೇರಣೆಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.

ವರದಿ : ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ರದ್ದು : ಕಲಬುರಗಿ ಪೀಠ ಆದೇಶ ರಾಜ್ಯದಲ್ಲಿ ಐದು ದಿನ ಭಾರಿ ಮಳೆ : ಬೆಳಗಾವಿ ಸೇರಿ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮುಂದಿನ ಮೂರು-ನಾಲ್ಕು ದಿನಗಳಲ್ಲಿ 52 ತಾಲೂಕುಗಳ ಘೋಷಣೆ : ಜಿ. ಪರಮೇಶ್ವರ್ ಇಂದಿನಿಂದ ಮೂರು ದಿನ ವಿಧಾನ ಮಂಡಲ ವಿಶೇಷ ಅಧಿವೇಶನ: ಬರ, ಕಸ್ತೂರಿ ರಂಗನ್ ವರದಿ ಚರ್ಚೆವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್ಮದುವೆ ಆಗಲು ಹೆಣ್ಣು ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನ