Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಜಿನನಗರಿಯಲ್ಲಿ ಕಾಮುಕರ ಅಟ್ಟಹಾಸ : ಅಪ್ರಾಪ್ತೆ ಮೇಲೆ ಗ್ಯಾಂಗ್ ರೇಪ್ 

Advertisement
ಕೊಡಗು: ಜಿಲ್ಲೆಯಲ್ಲಿ ರಾಜ್ಯದಲ್ಲೇ ಬೆಚ್ಚಿ ಬೀಳಿಸುವಂತ ಘಟನೆಯೊಂದು ನಡೆದಿದೆ. ಡ್ರಾಫ್ ನೀಡುವ ನೆಪದಲ್ಲಿ ಬಾಲಕಿಯೊಬ್ಬಳ ಮೇಲೆ ಕೀಚಕರ ಕೃತ್ಯವನ್ನು ದುರುಳರು ಮೆರೆದಿದ್ದಾರೆ. ಓರ್ವ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದರೇ, ಮತ್ತೋರ್ವ ಬಾಲಕಿಯ ಮೇಲೆ ಅತ್ಯಾಚಾರ ಯತ್ನ ನಡೆಸಲಾಗಿದೆ.

ಕೊಡಗು ಜಿಲ್ಲೆಯ ಪೊನ್ನಂ ಪೇಟೆ ತಾಲೂಕಿನಲ್ಲಿ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಂತ ಐವರು ಬಾಲಕಿಯರನ್ನು, ಮಾರುತಿ 800 ಅಪರಿಚಿತ ಕಾರಿನಲ್ಲಿ ಡ್ರಾಫ್ ಕೊಡುವುದಾಗಿ ಕರೆದೊಯ್ದಿದ್ದಾರೆ.

ನಾಗರಹೊಳೆಗೆ ಡ್ರಾಫ್ ಕೊಡ್ತಾರೆ ಅಂತ ಕಾರು ಹತ್ತಿದಂತ ಬಾಲಕಿಯರನ್ನು ದಾರಿ ಮಧ್ಯೆ ಕಾಫಿ ತೋಟಕ್ಕೆ ಕರೆದೊಯ್ದು ಓರ್ವ ಬಾಲಕಿಯ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ.

ಮತ್ತೋರ್ವ ಬಾಲಕಿಯ ಮೇಲೆ ಮೂವರಿಂದ ಅತ್ಯಾಚಾರ ಯತ್ನ ನಡೆಸಲಾಗಿದೆ. ಆದ್ರೇ ತಪ್ಪಿಸಿಕೊಂಡು ಹೋಗಿ, ಸಮೀಪದಲ್ಲಿದ್ದಂತ ಸ್ಥಳೀಯರನ್ನು ರಕ್ಷಣೆಗೆ ಕೋರಿದಾಗ, ಕೀಚಕರು ಅಲ್ಲಿಂದ ಪರಾರಿಯಾಗಿದ್ದಾರೆ.

ಈ ಘಟನೆಯಿಂದ ಆಘಾತಕ್ಕೊಳಗಾದಂತ ಅವರು, ಕುಟ್ಟ ಪೊಲೀಸ್ ಠಾಣೆಗೆ ತೆರಳಿದಂತ ಸಂತ್ರಸ್ತ ಬಾಲಕಿಯರು ದೂರು ನೀಡಿದ್ದಾರೆ. ಬಾಲಕಿಯರ ದೂರಿನ ಅನ್ವಯ ಐವರ ವಿರುದ್ಧ ದೂರು ದಾಖಲಿಸಿಕೊಂಡು, ಆ ಬಳಿಕ ಐವರು ಕೀಚಕರನ್ನು ಪೊಲೀಸರು ಬಂಧಿಸಿದ್ದಾರೆ.

ಜೂನ್.9ರಂದು ನಡೆದಿದ್ದ ಅತ್ಯಾಚಾರ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ ಕೊಡಗು ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ.

 

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ