Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತ ಎ, ತಂಡದೊಂದಿಗೆ ಇಂಗ್ಲೆಂಡ್ ಗೆ ತೆರಳಲಿರುವ ಗೌತಮ್ ಗಂಭೀರ

Advertisement
ನವದೆಹಲಿ: ಮುಂದಿನ ಮೂರು ತಿಂಗಳು ಭಾರತ ಕ್ರಿಕೆಟ್ ತಂಡಕ್ಕೆ ಅಂತಾರಾಷ್ಟ್ರೀಯ ಪಂದ್ಯಗಳಿಲ್ಲ. ಜೂನ್ 20 ರಿಂದ ಆರಂಭವಾಗುವ  ಇಂಗ್ಲೆಂಡ್ ಪ್ರವಾಸದಿಂದಲೇ ಅಂತಾರಾಷ್ಟ್ರೀಯ ಕ್ರಿಕೆಟ್ ಆರಂಭವಾಗಲಿದೆ.

ಮಾರ್ಚ್ 22 ರಿಂದ ಐಪಿಎಲ್ ಆರಂಭವಾಗಲಿದ್ದು, ಆ ನಂತರವೇ ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡ ತೆರಳಲಿದೆ. ಆದರೆ ಇದಕ್ಕೆ ಮುನ್ನ ಭಾರತ ಎ, ತಂಡ  ಇಂಗ್ಲಂಡ್  ಪ್ರವಾಸ ಕೈಗೊಳ್ಳಲಿದ್ದು, ಭಾರತದ ಕೋಚ್ ಗೌತಮ್ ಗಂಭೀರ ಎ, ತಂಡದೊಂದಿಗೆ ಇಂಗ್ಲೆಂಡ್ ಗೆ ತೆರಳುವ ಯೋಜನೆ ಹಾಕಿಕೊಂಡಿದ್ದಾರಂತೆ. ಎ ತಂಡಲ್ಲಿನ ಪ್ರತಿಭೆಗಳನ್ನು ಗುರುತಿಸುವ ಸಂಬಂಧವಾಗಿಯೂ ಭಾರತದ ಮುಖ್ಯ ಕೋಚ್ ಗೆ ಈ ಪ್ರವಾಸ ನೆರವಾಗಲಿದೆ ಎಂಬುದು ಲೆಕ್ಕಾಚಾರ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ