Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಐಪಿಎಲ್: ಎಲಿಮಿನೇಟರ್ ( ಸೋತರೆ ಮನೆಗೆ) ಪಂದ್ಯ ಇಂದು

Advertisement
----------------------------------------ಶುಭಮಾನ್ ಗಿಲ್ ಪಡೆಗೆ ಹಾರ್ಧಿಕ ಸಾರಥ್ಯದ ಮುಂಬೈ ಇಂಡಿಯನ್ಸ್ ಸವಾಲು

ಚಂದಿಗಢ: ಐಪಿಎಲ್ ಟ್ವೆಂಟಿ- 20 ಕ್ರಿಕೆಟ್ ಪಂದ್ಯಾವಳಿಯ ಎಲಿಮಿನೇಟರ್( ಸೋತವರು ಮನೆಗೆ) ಮಹತ್ವದ ಪಂದ್ಯ ಇಂದು ಇಲ್ಲಿನ ಮಹಾರಾಜ ಯದವೀಂದ್ರ ಕ್ರೀಡಾಂಗಣದಲ್ಲಿ ಸಾಯಂಕಾಲ 7:30 ಕ್ಕೆ ನಡೆಯಲಿದೆ.



ಈ ಎಲಿಮಿನೇಟರ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎದುರು ಬದುರು ಆಗಲಿವೆ. ಗುಜರಾತ್ ಟೈಟನ್ಸ್ ಹಾಗೂ ಮುಂಬೈ ಇಂಡಿಯನ್ಸ್ ಎರಡೂ ತಂಡಗಳು ಬಲಿಷ್ಠ ತಂಡಗಳಾಗಿದ್ದು, ಯಾವ ತಂಡ ಫೈನಲ್ ಪ್ರವೇಶಿಸಲಿದೆ ಎಂಬುದು ಪಂದ್ಯದ ಫಲಿತಾಂಶದ ನಂತರವೇ ತಿಳಿಯಲಿದೆ.

ಮುಂಬೈ ಇಂಡಿಯನ್ಸ್ ತಂಡ ಸಾಕಷ್ಟು ಏರಿಳಿತಗಳನ್ನು ಕಂಡು ಕ್ವಾಲಿಪಾಯರ್ ಹಂತ ತಲುಪಿದೆ. ಇನ್ನೊಂದೆಡೆ ಗುಜರಾತ್ ಟೈಟನ್ಸ್ ನಿರಂತರ  ಉತ್ತಮ ನಿರ್ವಹಣೆ ತೋರಿ ಕ್ವಾಲಿಪಾಯರ್ ಹಂತ ತಲುಪಿದೆ. ಆದರೆ ಅಂಕ ಪಟ್ಟಿಯಲ್ಲಿ ಈ ತಂಡ ಮೂರನೇ ಸ್ಥಾನ ಪಡೆದಿದ್ದರಿಂದ  ಈ ಪಂದ್ಯದಲ್ಲಿ ಸೋತರೆ ಮನೆಗೆ ಹೋಗುವ ಸ್ಥಿತಿಗೆ ಬಂದು ತಲುಪಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ