Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿವಮೊಗ್ಗದಲ್ಲಿ ಕಾಂಗ್ರೆಸ್ ಸೋಲು : ಗೀತಾ ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ

Advertisement

ಶಿವಮೊಗ್ಗ: ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ಸೋಲು ಕಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಜಯಗಳಿಸಿದ್ದಾರೆ.


ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಪ್ರಚಾರ ನಡೆಸಿದ್ದರು. ಫಲಿತಾಂಶದಿಂದಾಗಿ ಅಭಿಮಾನಿಗಳಿಗೆ ಬೇಸರವಾಗಿದ್ದು, ಫಲಿತಾಂಶದ ಕುರಿತಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.


"ಲೋಕಸಭಾ ಚುನಾವಣೆ ಶಿವಮೊಗ್ಗ ಕ್ಷೇತ್ರದ ಫಲಿತಾಂಶ ನಮ್ಮ ಕಡೆ ಆಗದಿರಬಹುದು. ಆದರೆ, ನಿಮ್ಮೂಂದಿಗಿನ ಈ ಪ್ರಯಾಣ ಮತ್ತು ನಮ್ಮ ಜನರ ಅಚಲವಾದ ಬೆಂಬಲಕ್ಕಾಗಿ ಸದಾ ಕೃತಜ್ಞರಾಗಿರುತ್ತೇವೆ.


ಮತದಾರನ ಈ ನಿರ್ಣಯಕ್ಕೆ ತಲೆ ಬಾಗುತ್ತ, ನಾವು ಭವಿಷ್ಯದ ಬದಲಾವಣೆಗೆ ಪ್ರಯತ್ನಿಸುವುದನ್ನು ಎಂದಿನಂತೆಯೇ ಮುಂದುವರಿಸುತ್ತೇವೆ.


ತಮ್ಮ ಅಚಲವಾದ ಬೆಂಬಲದೊಂದಿಗೆ ಪ್ರೋತ್ಸಾಹಿಸಿದ ಪ್ರತಿಯೊಬ್ಬ ಕಾರ್ಯಕರ್ತರು ಹಾಗು ವಿಶ್ವಾಸವಿಟ್ಟು ಮತ ಹಾಕಿದ ಪ್ರತಿಯೊಬ್ಬರಿಗೂ ತುಂಬು ಹೃದಯದ ಧನ್ಯವಾದಗಳು" ಎಂದು ತಿಳಿಸಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್