ಉದಯ್ ಶಿವಕುಮಾರ್ ಎಂಬುವವರ ಕ್ರಷರ್ ನಲ್ಲಿ ಈ ಘಟನೆ ನಡೆದಿದೆ. ಕ್ರಷರ್ ಬಳಿ ಇರುವ ಗುಡ್ಡಕ್ಕೆ ಸ್ಥಳೀಯರು ಬೆಂಕಿ ಹಚ್ಚಿದ್ದರು.
ಬೆಂಕಿಯ ಕಿಡಿ ಕ್ರಷರ್ ಶೆಡ್ ಗೆ ತಗುಲಿ ಜಿಲೆಟಿನ್ ಕಡ್ಡಿಗಳು ಸ್ಫೋಟಗೊಂಡಿವೆ.ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Get latest news updates delivered straight to your WhatsApp.