Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಚುನಾವಣೆ ಆಯೋಗ ಕಾನೂನು ಪ್ರಕಾರ ಕ್ರಮ ವಹಿಸಲಿ:  ಸುಪ್ರೀಂ

Advertisement


ನವದೆಹಲಿ: ಚುನಾವಣಾ ಆಯೋಗ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಿ, ಅದನ್ನು ಬಿಟ್ಟು  ಬಿಹಾರದಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸಾಮೂಹಿಕವಾಗಿ ಮತದಾರರನ್ನು ಹೊರಗಿಟ್ಟರೆ ನ್ಯಾಯಾಲಯ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಸುಪ್ರೀಂಕೋರ್ಟ್  ಎಚ್ಚರಿಸಿದೆ.

ಬಿಹಾರದಲ್ಲಿ ಚುನಾವಣಾ ಆಯೋಗದ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಗೆ ಸಮಯ ನಿಗದಿಪಡಿಸಿರುವ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜಾಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ, ಆಗಸ್ಟ್ 12 ಮತ್ತು 13 ರಂದು ರಂದು ವಿಚಾರಣೆಗೆ ಪಟ್ಟಿ ಮಾಡಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ